Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಆರ್ಥಿಕ ನೀತಿ ಗೊತ್ತಿಲ್ಲದ ಪ್ರಧಾನಿಯಿಂದ ದೇಶ ತತ್ತರ: ಇಬ್ರಾಹಿಂ ಕೋಡಿಜಾಲ್

UllalaVaniBy UllalaVaniJanuary 11, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ದೇಶದಾದ್ಯಂತ ಲಾಭ ಗಳಿಸಿ ಸೇವೆ ನಡೆಸುತ್ತಿದ್ದಂತಹ ವಿಜಯ ಬ್ಯಾಂಕ್ ತುಳುನಾಡಿಗೆ ಕೀರ್ತಿಯನ್ನು ತಂದು ಕೊಟ್ಟಿತ್ತು. ಆದರೆ ಆರ್ಥಿಕ ನೀತಿ ಗೊತ್ತಿಲ್ಲದ ಪ್ರಧಾನಿ ಮೋದಿಯವರಿಂದಾಗಿ ದೇಶ ಆರ್ಥಿಕತೆಯಲ್ಲಿ 10 ವರ್ಷ ಹಿಂದೆ ಹೋಗಿದೆ ಎಂದು ಮೂಡ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಹೇಳಿದ್ದಾರೆ.

ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳು ಮತ್ತು ವಿಜಯಬ್ಯಾಂಕ್ ವಿಲೀನ ಕುರಿತು ಕಾಂಗ್ರೆಸ್ ಮಂಜನಾಡಿ ವಲಯ ವತಿಯಿಂದ ವಿಜಯ ಬ್ಯಾಂಕ್ ಕಲ್ಕಟ್ಟ ಶಾಖೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಹೊಟೇಲ್, ಅಂಗಡಿಗಳಲ್ಲಿ ಶೇ.75 ವ್ಯಾಪಾರ ಕಡಿಮೆಯಾಗಿದೆ ಅನ್ನುತ್ತಿದ್ದಾರೆ ವ್ಯಾಪಾರಸ್ಥರು. ಯೋಜನೆಯನ್ನು ಜಾರಿಗೆ ತರಬೇಕಾದಲ್ಲಿ ಪ್ರಧಾನಿ ಯೋಚಿಸಬೇಕಿತ್ತು. ಸರ್ವಾಧಿಕಾರದ ನಿರ್ಧಾರದಿಂದಾಗಿ ದೇಶದ ಜನ ಕಂಗಾಲಾಗುವಂತಾಗಿದೆ. ಹಿದಿನ ಪ್ರಧಾನಿ ಮನಮೋಹನ್ ಸಿಂಗ್ ತಂದಂತಹ ಸ್ಥಾನಮಾನ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಐದು ರಾಜ್ಯದ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಎನ್ ಡಿಎ ಸರಕಾರದ ವೈಫಲ್ಯ ಜನರಿಗೆ ಮನವರಿಕೆಯಾಗಿದೆ ಎಂದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್ ಮಾತನಾಡಿ, ದೇಶಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ. ಇಂತಹ ಬಂಟ ಸಮುದಾಯದ ಹಿರಿಯರೇ ಸ್ಥಾಪಿಸಿದ ವಿಜಯ ಬ್ಯಾಂಕ್ ಅನ್ನು ಬಂಟ ಪುತ್ರನೇ ನಾಶಗೊಳಿಸುತ್ತಿರುವುದು ವಿಪರ್ಯಾಸ. 10 ವರ್ಷಗಳಲ್ಲಿ ಸಂಸದರಾಗಿ ನಳಿನ್ ಕಟೀಲ್ ಸಾಧನೆ ಶೂನ್ಯ. ಬಾವುಟಗುಡ್ಡೆಯ ರಸ್ತೆಗೆ ಸುಂದರರಾಮ ಶೆಟ್ಟಿ ಹೆಸರನ್ನು ಅಳಿಸುವ ಕೆಲಸದ ಕುರಿತು ಪ್ರತಿ ಬಂಟ ಸಮುದಾಯದ ಮನೆಗೆ ತೆರಳಿದ ಸಂಸದರು ಅಪಪ್ರಚಾರ ನಡೆಸಿ , ಶಾಸಕ ಜೆ.ಆರ್ ಲೋಬೋ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾದರು. ಈ ಬಾರಿ ವಿಜಯ ಬ್ಯಾಂಕ್ ವಿಲೀನಗೊಳಿಸುವ ಮೂಲಕ ಜಿಲ್ಲೆಗೆ ಅವಮಾನಗೊಳಿಸಲು ಮುಂದಾದ ಸಂಸದರನ್ನು ಜಿಲ್ಲೆಯ ಜನ ಮರು ಆಯ್ಕೆ ನಡೆಸುವುದಿಲ್ಲ ಎಂದರು.

ದ.ಕ ಕಾಂಗ್ರೆಸ್ ಅಲ್ಪ ಸಂಖ್ಯಾತ ಅಧ್ಯಕ್ಷ ಎನ್.ಎಸ್ ಕರೀಂ ಮಾತನಾಡಿ, ಜಿಲ್ಲೆಯ ಜನ ವಿದ್ಯಾವಂತರು ಎಲ್ಲರಿಗೂ ಕೆಲಸ ಸಿಗಬೇಕಿದೆ. ಇತರೆ ಬ್ಯಾಂಕುಗಳಲ್ಲಿ ಹೊರರಾಜ್ಯದವರೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ವಿಜಯಬ್ಯಾಂಕಿನಲ್ಲಿ ಸ್ಥಳೀಯರ ಹೆಚ್ಚಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೂ ವಿಲೀನಕ್ಕೆ ಮುಂದಾಗಿರುವ ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡುವಲ್ಲಿ ಇಲ್ಲಿನ ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ. ದೇವರ ವಿಚಾರದಲ್ಲಿ ಆಯಾಯ ಧರ್ಮದವರು ತೀರ್ಮಾನಿಸುವವರಿದ್ದಾರೆ. ಆದರೆ ಅವರ ನಡುವೆ ಯಾರೂ ಮೂಗು ತೂರಿಸುವ ಆವಶ್ಯಕತೆಯಿಲ್ಲ ಎಂದು ಆಗ್ರಹಿಸಿದರು. ಉಳ್ಳಾಲ ನಗರ ಸಭೆ ಮಾಜಿ ಸದಸ್ಯ ದಿನೇಶ್ ರೈ, ದ.ಕ ಕಾಂಗ್ರೆಸ್ ಅಲ್ಪ ಸಂಖ್ಯಾತ ಅಧ್ಯಕ್ಷ ಎನ್.ಎಸ್ ಕರೀಂ, ಟಿ.ಎಸ್ ಅಬೂಬಕರ್, ಅಹಾರ ಇಲಾಖೆಯ ನಿರ್ದೇಶಕ ಜ ಟಿ.ಎಸ್ ಅಬ್ದುಲ್ಲ, ಮಂಜನಾಡಿ ಗ್ರಾ.ಪಂ ಅಧ್ಯಕ್ಷ ಮಹಮ್ಮದ್ ಮೋನು, ಸದಸ್ಯ ಇಸ್ಮಾಯಿಲ್ ದೊಡ್ಡಮನೆ, ಕುಂಞ ಬಾವ ಹಾಜಿ ಕಲ್ಕಟ್ಟ, ಕಿನ್ಯ ಗ್ರಾ.ಪಂ ಉಪಾಧ್ಯಕ್ಷ ಸಿರಾಜ್ ಕಿನ್ಯ, ಸದಸ್ಯ ಫಾರೂಕ್ ಕಿನ್ಯ, ಉದ್ಯಮಿ ಶರೀಫ್ ನಾಟೆಕಲ್, ಅಲ್ವೀನ್ ಡಿ ಸೋಜಾ, ತಾ.ಪಂ ಸದಸ್ಯ ಹೈದರ್ ಕೈರಂಗಳ, ತಾ.ಪಂ ಮಾಜಿ ಸದಸ್ಯ ನೆಕ್ಕರೆ ಬಾವು, ಮಂಜನಾಡಿ ವಲಯ ಯುವ ಕಾಂಗ್ರೆಸ್ ಮುಖಂಡ ರಫೀಕ್ ಕಲ್ಕಟ್ಟ, ಎಸ್ ವೈಎಸ್ ಮಂಜನಾಡಿ ಸೆಂಟರ್ನ ಮಹಮೂದ್ ಹಾಜಿ ಖಂಡಿಕ, ಹಿರಿಯ ಫಕೀರ್ ಸಾಹೆಬ್, ಇಬ್ರಾಹೀಂ ಖಂಡಿಕ, ಯುತ್ ಕಾಂಗ್ರೆಸ್ ಸದಸ್ಯ ಇಸ್ಹಾಕ್ ಕಲ್ಕಟ್ಟ, ಸಿದ್ದೀಕ್ ಕಲ್ಕಟ್ಟ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೊಣಾಜೆ ; ದೇವರಾಜ ಅರಸು ನಿಲಯದ `ರಜತ ಸಂಭ್ರಮ’

March 30, 2026

ಉಚ್ಚಿಲ ಕೋಟೆ ಶ್ರೀದೂಮಾವತಿ ಬಂಟ ವೈದ್ಯನಾಥ ಪರಿವಾರ ದೈವಗಳು ಮತ್ತು ಸಂಕೋಳಿಗೆ ಗುಳಿಗ ದೈವದ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

March 30, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಮದರಸ ಪ್ರಾರಂಭೋತ್ಸವ

March 30, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕೊಣಾಜೆ ; ದೇವರಾಜ ಅರಸು ನಿಲಯದ `ರಜತ ಸಂಭ್ರಮ’

By UllalaVaniMarch 30, 20260

ಕೊಣಾಜೆ;ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯ ವತಿಯಿಂದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದ ರಜತ ಸಂಭ್ರಮದ ಹಾಸ್ಟೆಲ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಚ್ಚಿಲ ಕೋಟೆ ಶ್ರೀದೂಮಾವತಿ ಬಂಟ ವೈದ್ಯನಾಥ ಪರಿವಾರ ದೈವಗಳು ಮತ್ತು ಸಂಕೋಳಿಗೆ ಗುಳಿಗ ದೈವದ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

March 30, 2026

`ಸುವರ್ಣ ಕನ್ನಡಿಗ-2026′ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಮಾಜ ಸೇವಕ ಲ|ಅನಿಲ್ ದಾಸ್

March 30, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಮದರಸ ಪ್ರಾರಂಭೋತ್ಸವ

March 30, 2026
1 2 3 … 1,851 Next
Automatic YouTube Gallery

ಎ.12ರಂದು `ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ'

ವಿಶ್ವ ಹಿಂದೂ ಪರಿಷತ್ ಮಂಗಳೂರು ಉಳ್ಳಾಲ ಪ್ರಖಂಡ ವತಿಯಿಂದ;ಎ.12ರAದು ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ

ನಮ್ಮ ನಡೆ ಆಯೋಜನಾ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಕುತ್ತಾರ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಎ.12ರಂದು `ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ'
Now Playing
ಎ.12ರಂದು `ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ'
ವಿಶ್ವ ಹಿಂದೂ ಪರಿಷತ್ ಮಂಗಳೂರು ಉಳ್ಳಾಲ ಪ್ರಖಂಡ ವತಿಯಿಂದ;ಎ.12ರAದು ಕೊರಗಜ್ಜನ ...
ವಿಶ್ವ ಹಿಂದೂ ಪರಿಷತ್ ಮಂಗಳೂರು ಉಳ್ಳಾಲ ಪ್ರಖಂಡ ವತಿಯಿಂದ;ಎ.12ರAದು ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ

ನಮ್ಮ ನಡೆ ಆಯೋಜನಾ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಕುತ್ತಾರ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆರೀಫ್ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ..!
Now Playing
ಆರೀಫ್ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ..!
ಕರಾವಳಿಯಲ್ಲಿ ಸಂಚಲನ ಮೂಡಿಸಿರುವ ಆರೀಫ್ ಪ್ರಕರಣ;ಪ್ರಕರಣ ಸಿಸಿಬಿ ವಿಭಾಗದ ಎಸಿಪಿಗೆ ...
ಕರಾವಳಿಯಲ್ಲಿ ಸಂಚಲನ ಮೂಡಿಸಿರುವ ಆರೀಫ್ ಪ್ರಕರಣ;ಪ್ರಕರಣ ಸಿಸಿಬಿ ವಿಭಾಗದ ಎಸಿಪಿಗೆ ವರ್ಗಾವಣೆ

ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d