Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ರಕ್ತದಾನ ಶ್ರೇಷ್ಟ ದಾನ: ಪ್ರೊ| ಎಂ.ಬಿ.ಪುರಾಣಿಕ್

UllalaVaniBy UllalaVaniJanuary 11, 2019No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತಲಪಾಡಿ:ಸನಾತನ ಭಾರತೀಯ ಸಂಸ್ಕೃತಿಯಲ್ಲಿ ದಾನಕ್ಕೊಂದು ವಿಶೇಷತೆಯಿದೆ. ಭೂದಾನ, ವಿದ್ಯಾದಾನ, ಕನ್ಯಾದಾನಗಳು ಪ್ರಾಚೀನ ಪರಂಪರೆಯಲ್ಲಿ ವಿಶೇಷತೆಯನ್ನು ಪಡೆದಿದ್ದರೆ, ವಾಸ್ತವದಲ್ಲಿ ರಕ್ತ ದಾನವೆನ್ನುವಂತಹುದು ಮನುಕುಲದ ಸಮಾನ ಸಾಮರಸ್ಯವನ್ನು ಸ್ಥಾಪಿಸಿ, ಸೌಹಾರ್ದತೆಯನ್ನು ಕಾಪಾಡುತ್ತದೆ. ಈ ನೆಲೆಯಲ್ಲಿ ತಲಪಾಡಿಯ ಶಾರದಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ.ಪುರಾಣಿಕ್ ಶ್ಲಾಘಿಸಿದರು.

ಅವರು ಮಂಗಳೂರಿನ ಲಯನ್ಸ್ ಕ್ಲಬ್ ಹಾಗೂ ತಲಪಾಡಿಯ ಶಾರದಾ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ನಡೆದ ‘ರಕ್ತದಾನ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ನ ಜಿಲ್ಲಾ ಗವರ್ನರ್ ಲಯನ್ ಕೆ. ದೇವದಾಸ್ ಭಂಡಾರಿ ವಿದ್ಯಾರ್ಥಿಗಳ ರಕ್ತದಾನದ ಮನೋಸ್ಥೈರ್ಯ ಹಾಗೂ ಸಾಮಾಜಿಕ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಲಯನ್ಸ್ ನ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿಗಳಾದ ಲಯನ್ಸ್ ನಾಗೇಶ್ ಕುಮಾರ್ ಅವರು ತಲಪಾಡಿಯ ಶಾರದಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿ ಎಂದು ಅಭಿನಂದಿಸಿದರು.

ವೇದಿಕೆಯಲ್ಲಿ ವಿದ್ಯಾನಿಕೇತನದ ಆಡಳಿತಾಧಿಕಾರಿ ವಿವೇಕ ತಂತ್ರಿ, ಸಮೂಹ ಸಂಸ್ಥೆಗಳ ಪ್ರಾಂಶುಪಾಲರುಗಳಾದ ಸುಷ್ಮಾ ದಿನಕರ್, ಲತಾಂಜಲಿ ರೈ, ‘ಅಷ್ಟಾವಧಾನಿ’ ಡಾ. ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್, ಲಯನೆಸ್ ಜ್ಯೋತಿ ಎಸ್.ಶೆಟ್ಟಿ, ಲಯನೆಸ್ ಗಾಯತ್ರಿ ರಾವ್, ಶ್ರೀಧರ ಶೆಟ್ಟಿ, ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಸೂರಜ್ ಎಂ.ದೇವಾಡಿಗ ಉಪಸ್ಥಿತರಿದ್ದರು. ಕು.ಕೀರ್ತಿ ಕಿಣಿ ಸ್ವಾಗತಿಸಿದರು. ಕು. ಕಾವ್ಯ ನಿರೂಪಿಸಿದರು. ಅಮಿತ ಆಳ್ವ ವ0ದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಶೇ 100 ಫಲಿತಾಂಶ

March 4, 2026

ಪ್ರೇಮ ವೈಫಲ್ಯ ಹಿನ್ನೆಲೆ; ಒಮಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಮೇಶ್ವರದ ಯುವಕ

March 4, 2026

ಉಳ್ಳಾಲ ಮಸೀದಿ ವಿರುದ್ಧ ಕಮೆಂಟ್ ಮಾಡಿದ ಆರೋಪಿ ಬಂಧನ…..!

March 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
All News

ಎಂಸಿಸಿ ಬ್ಯಾಂಕ್, ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ;ರೂ. 10 ಕೋಟಿಯ ವ್ಯವಹಾರ ಗುರಿ ಸಾಧನೆಯ ಸಂಭ್ರಮಾಚರಣೆ

By UllalaVaniMarch 4, 20260

ಮಾ.4: ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ದ.ಕ ಜಿಲ್ಲಾ ಬಿಜೆಪಿ ವಕ್ತಾರ ಸತೀಶ್ ಪ್ರಭು ನಿಧನ

March 4, 2026

ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಾಟ – ಸಾರ್ವಜನಿಕರ ಆಕ್ರೋಶ

March 4, 2026

ತಾಪಮಾನ ಹೆಚ್ಚಳ – ಅಂತರ್ಜಲ ಕುಸಿತದ ಆತಂಕ

March 4, 2026
1 2 3 … 1,821 Next
Automatic YouTube Gallery

ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ತಂಡ-ಪಾಣೇಲ ಶಾಂತಿನಗರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #pajiru #ganeshaYuvakamandala #Inaugration #Santhoshkumarraiboliyar
Show More
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
Now Playing
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ...
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ತಂಡ-ಪಾಣೇಲ ಶಾಂತಿನಗರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #pajiru #ganeshaYuvakamandala #Inaugration #Santhoshkumarraiboliyar
Show More
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್   ಶಿಲಾನ್ಯಾಸ
Now Playing
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ...
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d