Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲ ನೃತ್ಯ ಶಿಕ್ಷಣ ಸಂಸ್ಥೆಯಿಂದ ಗುರುಕುಲ ಉತ್ಸವ -೨೦೧೫

UllalaVaniBy UllalaVaniMay 25, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ : ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲ ನೃತ್ಯ ಶಿಕ್ಷಣ ಸಂಸ್ಥೆಯಿಂದ ಗುರುಕುಲ ಉತ್ಸವ -೨೦೧೫ ಮತ್ತು ಯಕ್ಷ ನಾಟ್ಯಗುರು ಶ್ರೀ ಸಬ್ಬಣಕೋಡಿ ರಾಮ ಭಟ್ ಅವರಿಗೆ ‘ಯಕ್ಷ ಮಂತ್ರ್ಯಕ ಪ್ರಶಸ್ತಿ’ ಪ್ರಧಾನ ಕಾರ್ಯಕ್ರಮ ತೊಕ್ಕೊಟ್ಟು ಅಂಬಿಕಾರೋಡ್ ಬಳಿಯಿರುವ ಗಟ್ಟಿ ಸಮಾಜ ಭವನದಲ್ಲಿ ನಡೆಯಿತು24ullal1 day DSC_5450 DSC_5451 DSC_5473 DSC_5487 DSC_5492 DSC_5513 DSC_5519 DSC_5545 DSC_5547 DSC_8873 DSC_8875 DSC_8881 DSC_8883 DSC_8885 DSC_8888 DSC_8923 DSC_8930 DSC_8931 DSC_8935 DSC_8938 DSC_8940 DSC_8942 DSC_8943 DSC_8945 DSC_8946 DSC_8949 DSC_8952 DSC_8954 DSC_8955 DSC_8956 DSC_8958 gurukul 1 gurukul 2 gurukul 3 gurukul 4 gurukul 5 gurukul 6 gurukul 7
ಗುರುಕುಲ ಉತ್ಸವಕ್ಕೆ ನಾಟ್ಯರಾಣಿ ಶಾಂತಲಾ ಪ್ರಶಸ್ತಿ ಪುರಸ್ಕೃತ ಹಿರಿಯ ನೃತ್ಯಗುರು ಉಳ್ಳಾಲ ಮೋಹನ್ ಕುಮಾರ್ ಚಾಲನೆ ನೀಡಿ ಪ್ರಪಂಚದಲ್ಲಿ ಭರತನಾಟ್ಯದಂತಹ ವಿದ್ಯೆ ಬೇರೊಂದಿಲ್ಲ. ಎಲ್ಲಾ ಸರ್ವಸ್ವವನ್ನು ಹೊಂದಿರುವ ಕಲೆ ಅದು ಭರತನಾಟ್ಯ ಮಾತ್ರ. ತಾಳ್ಮೆಯಿಂದ ಕಲೆಯನ್ನು ಪೋಷಿಸಿಕೊಂಡು ಮತ್ತು ಗುರುಗಳ ಮಾರ್ಗದರ್ಶನವನ್ನು ಕಾಪಾಡಿಕೊಂಡವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ .ಅದನ್ನು ಉಳಿಸಿ ಬೆಳೆಸುವ ಕಾರ್‍ಯ ಮುಂದಿನ ಪೀಳಿಗೆಯಿಂದ ಆಗಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಕಲೆಯಿಲ್ಲದ ಜೀವನ ವ್ಯರ್ಥ. ಪಾಶ್ಚಾತ್ಯ ಸಂಸ್ಕೃತಿಗಳಿಂದ ಭರತನಾಟ್ಯದಂತಹ ಕಲೆಗಳಿಗೆ ಪ್ರೋತ್ಸಾಹ ಸಿಗುತ್ತಿಲ್ಲ. ಅದರ ನಡುವೆಯೂ ಮಂತ್ರನಾಟ್ಯಕಲಾ ಗುರುಕುಲ ನೃತ್ಯ ಶಿಕ್ಷಣ ಸಂಸ್ಥೆಯವರು ಮಕ್ಕಳಿಗೆ ಕಲೆಯ ಪರಿಚಯ ಮಾಡುವುದು ಶ್ಲಾಘನೀಯ ಎಂದರು.
ಯಕ್ಷ ನಾಟ್ಯಗುರು ಶ್ರೀ ಸಬ್ಬಣಕೋಡಿ ರಾಮ ಭಟ್ ಅವರಿಗೆ ‘ಯಕ್ಷ ಮಂತ್ರ್ಯಕ ಪ್ರಶಸ್ತಿ’ಯನ್ನು ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಪ್ರಧಾನ ಮಾಡಿದರು. ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರ ಕುಕ್ಕಾಜೆ ತಂತ್ರಿವರ್ಯರಾದ ಕೃಷ್ಣ ಕುಕ್ಕಾಜೆ ಆಶೀರ್ವಚನ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ , ಶ್ರೀ ಚೀರುಂಭ ಭಗವತೀ ತೀಯಾ ಸಮಾಜ ಸೇವಾ ಸಂಘ ಉಳ್ಳಾಲ ಇದರ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ ಉಳ್ಳಾಲ್, ನಾಟ್ಯನಿಕೇತನ ಕೊಲ್ಯ ಇದರ ನೃತ್ಯ ನಿರ್ದೇಶಕಿ ವಿದುಷಿ ರಾಜಶ್ರೀ ಉಳ್ಳಾಲ್, ಪೊಲದವರು ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ವಿಶ್ವನಾಥ್ ಗಟ್ಟಿ ವಗ್ಗ, ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರ ಮಾಜಿ ಆಡಳಿತ ಮೊಕ್ತೇಸರ ಯು.ಎಸ್. ಪ್ರಕಾಶ್, ಧಾರ್ಮಿಕ ದತ್ತಿ ಇಲಾಖೆಯ ನಿವೃತ್ತ ಅಽಕಾರಿ ಪ್ರತಿಭಾ ವಿಜಯ ಕುಮಾರ್, ಉದ್ಯಮಿ ಜನಾರ್ಧನ್ ಸಾಲ್ಯಾನ್ , ಸಂಸ್ಥೆಯ ಅಧ್ಯಕ್ಷೆ ಶಕಿಲಾ ಜನಾರ್ಧನ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪತ್ರಕರ್ತರಾದ ವಿದ್ಯಾಧರ್ ಶೆಟ್ಟಿ, ಶಶಿಧರ ಪೊಯ್ಯತ್ತಬೈಲ್, ವಸಂತ್ ಎನ್. ಕೊಣಾಜೆ, ದಯಾನಂದ ಕುಕ್ಕಾಜೆ, ನಿಶಾಂತ್ ಮುಂಗಾತ್, ಮೋಹನ್ ಕುತ್ತಾರ್ ಅವರಿಗೆ ಮಂತ್ರ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗುರುಕುಲ ಉತ್ಸವದ ಅಂಗವಾಗಿ ಭರತನಾಟ್ಯ ಸ್ಪರ್ಧೆಯ ಕಿರಿಯರ ವಿಭಾಗದಲ್ಲಿ ಪ್ರಥಮ ಭೂಮಿಕಾ ವಸಂತ್ ,ದ್ವಿತೀಯ ಲಿಖಿತಾ ಲೋಕೇಶ್, ಹಿರಿಯರ ವಿಭಾಗದಲ್ಲಿ ಪ್ರಥಮ ಮಾನಸ, ದ್ವಿತೀಯ ಸುಮಂತ್.ಯಸ್.ಅಯ್ಯಂಗಾರ್, ಜಾನಪದ ಸ್ಪರ್ಧೆಯಲ್ಲಿ ಪ್ರಥಮ ಯಶಸ್ವಿ ಕಲಾಕೇಂದ್ರ ಹಾಗೂ ದ್ವಿತೀಯ ಶುತಿಲಯ ಕಲಾಕೇಂದ್ರ ಪ್ರಶಸ್ತಿಯನ್ನು ಪಡೆದರು. ನೃತ್ಯ ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ ವಿದುಷಿ ಸೌಮ್ಯಾ ಸುಧೀಂದ್ರ ರಾವ್, ವಿದುಷಿ ಶ್ರುತಿ ಗುರುರಾಜ್ ಭಾಗವಹಿಸಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯಾಂಗಿಕಂ ಬೆಂಗಳೂರು ಇಲ್ಲಿನ ಅದಿತಿ ಅರಕ್ಕಳಿ ಮತ್ತು ಶ್ವೇತಾ ಬಿ. ಎಂ. ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಮಂತ್ರ ನಾಟ್ಯಕಲಾ ಗುರುಕುಲದ ವಿದ್ಯಾರ್ಥಿಗಳಿಂದ ‘ನೂಪುರ ನಾಟ್ಯಕಲಾ ದರ್ಶಿನಿ’ ನೃತ್ಯ ಕಾರ್ಯಕ್ರಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಪ್ರಾಯೋಜಕತ್ವದಲ್ಲಿ ಪಡ್ರೆ ಚಂದು ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಪೆರ್ಲ ಇವರಿಂದ ಶ್ರೀ ಕೃಷ್ಣ ಚರಿತಾಮೃತ ಯಕ್ಷಗಾನ ಕಾರ್ಯಕ್ರಮ ನಡೆಯಿತು.
ಮಂತ್ರನಾಟ್ಯಕಲಾ ಗುರುಕುಲದ ನೃತ್ಯ ನಿರ್ದೇಶಕ ವಿದ್ವಾನ್ ಶ್ರವಾಣ್ ಉಳ್ಳಾಲ್ ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ಉಳ್ಳಾಲ್ ವಂದಿಸಿದರು. ಧನಲಕ್ಷ್ಮಿ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಧ್ಯಪ್ರಾಚ್ಯ ಸಂಘರ್ಷ:ಮಂಗಳೂರಿನ ಡ್ರೈಫ್ರೂಟ್ಸ್ ವ್ಯಾಪಾರಕ್ಕೆ ಭಾರೀ ಹೊಡೆತ…!!

By UllalaVaniMarch 13, 20260

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ ಉದ್ಯಮಕ್ಕೂ ತಟ್ಟಿದ್ದು, ಮಂಗಳೂರಿನ ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

March 13, 2026

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026
1 2 3 … 1,829 Next
Automatic YouTube Gallery

ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

ಹರೇಕಳ ನಾಗಮೂಲೆ
ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ
Now Playing
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ
ಹರೇಕಳ ನಾಗಮೂಲೆ ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ 📍 Ullal | Dakshina ...
ಹರೇಕಳ ನಾಗಮೂಲೆ
ನಿವಾಸಿ ಪುನೀತ್ (27) ಆ#ತ್ಮಹ#ತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
Now Playing
ಕೋಟೆಕಾರ್‌ನಲ್ಲಿ ಎನ್.ಎಂ ರೆಸಿಡೆನ್ಸಿ-ವಸತಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ...
ಎನ್.ಎಂ ರೆಸಿಡೆನ್ಸಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆ;ಶ್ರೀ ಸಾಯಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ವತಿಯಿಂದ ನಿರ್ಮಾಣ

ಎನ್.ಎಂ ರೆಸಿಡೆನ್ಸಿಯಲ್ಲಿ 28ಫ್ಲಾಟ್‌ಗಳು,7 ವಾಣಿಜ್ಯ ಅಂಗಡಿಗಳು



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #Someshwara #NmResidency #ShriSaiBuildersanddevelopers
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d