Site icon Ullalavani

ಎ.ಬಿ ಶೆಟ್ಟಿ ದಂತ ವಿದ್ಯಾಲಯ ವಿಸ್ತರಿತ ಕಟ್ಟಡ ಉದ್ಘಾಟನೆ

UN NETWORKS

ದೇರಳಕಟ್ಟೆ : ದೇರಳಕಟ್ಟೆ ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ನೂತನ ವಿಸ್ತರಿತ ಕಟ್ಟಡವನ್ನು ನಿಟ್ಟೆ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಡಾ.ಶಾಂತಾರಾಮ ಶೆಟ್ಟಿ ಉದ್ಘಾಟಿಸಿದರು.

ಈ ವೇಳೆ ಕುಲಪತಿ ಡಾ| ಸತೀಶ್ ಭಂಡಾರಿ, ಕುಲಸಚಿವೆ ಡಾ| ಅಲ್ಕಾ ಕುಲಕರ್ಣಿ, ಹಣಕಾಸು ವಿಭಾಗ ನಿರ್ದೇಶಕ ರಾಜೇಂದ್ರ, ಕಾಲೇಜು ಪ್ರಾಂಶುಪಾಲ ಡಾ.ಯು,ಎಸ್.ಕೃಷ್ಣ ನಾಯಕ್, ಉಪ್ರಪ್ರಾಂಶುಪಾಲೆ ಡಾ| ಮಿತ್ರಾ ಎನ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

Exit mobile version