UN NETWORKS
ಕೊಣಾಜೆ: ಧಾರ್ಮಿಕ ಕೇಂದ್ರಗಳನ್ನು ಪ್ರವಾಸೋದ್ಯಾಮ ಇಲಾಖೆಯಡಿ ಸಂಪರ್ಕ ಕಲ್ಪಿಸಿ ಪ್ರವಾಸೋದ್ಯಾಮ ಇಲಾಖೆಯಡಿ ಬರುವ ಅನುದಾನಗಳನ್ನು ಬಳಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರಸಾದ್ ರೈ ಕಲ್ಲಿಮಾರ್, ಉಳ್ಲಾಲ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ನಝರ್ ಷಾ ಪಟ್ಟೋರಿ, ಬ್ಲಾಕ್ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೋಡಿಜಾಲ್, ಕ್ಷೇತ್ರದ ಅರ್ಚಕರಾದ ಸುದರ್ಶನ ಭಟ್, ತಾಲೂಕು ಪಂಚಾಯತ್ ಸದಸ್ಯೆ ಪದ್ಮಾವತಿ, ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಸಲೀಂ ಮೇಘ, ಇಕ್ಬಾಲ್ ಸಾಮಣಿಗೆ, ರಮೇಶ್ ಬೋಳಿಯಾರ್, ರಾಜಾರಾಂ ರೈ, ಪದ್ಮನಾಭ ಗಟ್ಟಿ, ದೇವಣ್ಣ ಶೆಟ್ಟಿ, ಖಲೀಲ್ ಅಸೈಗೋಳಿ, ರವೀಂದ್ರ ರೈ ಹರೇಕಳ, ರವೀಂದ್ರ ಬಂಗೇರ, ಹರೀಶ್ ಪೂಜಾರಿ ಕೊಣಾಜೆ, ಪಂಚಾಯತ್ ಸದಸ್ಯರಾದ ಅಚ್ಯುತಗಟ್ಟಿ , ರಾಮಚಂದ್ರ ಎಂ., ಗುಲಾಬಿ ಶೆಟ್ಟಿಗಾರ್, ಪದ್ಮನಾಭ ಮುಟ್ಟಿಂಜ ಮೊದಲಾದವರು ಉಪಸ್ಥಿತರಿದ್ದರು.