Site icon Ullalavani

ಕೊಣಾಜೆ : ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

UN NETWORKS

ಕೊಣಾಜೆ: ಕೊಣಾಜೆ ಗ್ರಾಮದ ಬೊಲ್ಮದ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಬ್ರಹ್ಮಶ್ರೀ ಎಡಪದವು ವೇದಮೂರ್ತಿ ವೆಂಕಟೇಶ್ ತಂತ್ರಿಗಳ ಪೌರೋಹಿತ್ಯ ಹಾಗೂ ಕೊಣಾಜೆ ಶ್ಯಾನುಬೋಗರ ಮನೆಯ ಸುದರ್ಶನ ಭಟ್ ಅವರ ಮಾರ್ಗದರ್ಶನದಲ್ಲಿ ನಡೆಯಿತು.

Exit mobile version