Site icon Ullalavani

ಕುಂಪಲ : ಯಕ್ಷಗಾನ ಕಲಾವಿದರಿಗೆ ಸನ್ಮಾನ

UN NETWORKS

ಕುಂಪಲ: ಕುಂಪಲ ನಿಸರ್ಗ ಲೇಔಟ್ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಮಯೂರ ವಾಹನ ಯಕ್ಷಗಾನ ನಾಟಕ ಸಭಾ ಸೂಡ ಕಾರ್ಕಳದ ಭಾಗವತ ಹಾಗೂ ಮೇಳದ ಸಂಚಾಲಕ ಹರೀಶ್ ಶೆಟ್ಟಿ ಸೂಡ, ರಂಗನಟ ವಿಜಯ ಕುಮಾರ್ ಶೆಟ್ಟಿ ಮೈಲೋಟ್ಟು ಮತ್ತು ಯಕ್ಷಗಾನ ಹಾಸ್ಯ ಕಲಾವಿದರನ್ನು ಸನ್ಮಾನಿಸಲಾಯಿತು.
ಬಯಲಾಟ ಸಮಿತಿಯ ಗೌರವ ಅಧ್ಯಕ್ಷ ಕೇಶವದಾಸ್ ಬಗಂಬಿಲ, ಸಮಿತಿಯ ಅಧ್ಯಕ್ಷ ಹರೀಶ್ ಕೊಲೆಪಾಡಿ, ಪ್ರಸನ್ನ ಭಟ್, ಜೀವನ್ ಪೂಜಾರಿ, ರಮನಾಥ ಪೂಂಜಾ, ಪ್ರಶಾಂತ್, ರಾಮಚಂದ್ರ ಬಲ್ಲಾಳ್, ಹರೀಶ್ ಪೂಜಾರಿ, ಚಂದ್ರಶೇಖರ್ ಗೌಡ, ದೇವ್‍ದಾಸ್, ಲಕ್ಷ್ಮೀ ನಾರಾಯಣ ಕೆ, ನಿತೇಶ್, ದೀಕ್ಷಿತ್, ನಂದನ್, ಪ್ರವೀಣ್ ಪೂಜಾರಿ ಹಾಗೂ ಪ್ರದೀಪ್ ಹೆಗ್ಡೆ ಉಪಸ್ಥಿತರಿದ್ದರು.

Exit mobile version