UN NETWORKS
ಉಳ್ಳಾಲ: ಸೋಮೇಶ್ವರ ಗ್ರಾಮದ ಕುತ್ತಾರ್ ಮುಂಡೋಳಿ ಪರಿಸರದ ಆದಿಸ್ಥಳ ಶ್ರೀ ರಕ್ತೇಶ್ವರಿ ಏಳುವರೆ ಸಿರಿಗಳು ಕೊರಗಜ್ಜ ಕ್ಷೇತ್ರ ನಿರ್ಮಾಣ ಆಗುತ್ತಿರುವ ಜಾಗದಲ್ಲಿ ವಾಸ್ತವವಿದ್ದ ಸುಂದರಿಯವರ ಮನೆಯನ್ನು ಕ್ಷೇತ್ರದ ನಿರ್ಮಾಣದ ಪ್ರಯುಕ್ತ ತೆರವು ಮಾಡಿದ ಹಿನ್ನೆಲೆಯಲ್ಲಿ ಸಮಿತಿಯವರು ಕೊಟ್ಟ ಮಾತಿನಂತೆ ಅವರಿಗೆ ರಕ್ತೇಶ್ವರಿ ಕ್ಷೇತ್ರದ ಬಳಿ ನಿರ್ಮಿಸಲಾದ ಹೊಸ ಮನೆಯ ಹಸ್ತಾಂತರ ಶನಿವಾರ ನಡೆಯಿತು.
ಗೃಹಪ್ರವೇಶದ ಪ್ರಯುಕ್ತ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ಪ್ರಸಾದ ವಿತರಣೆ , ಅನ್ನ ಸಂತರ್ಪಣೆ ನಡೆಯಿತು.