Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕುರ್ನಾಡು

ಬೋಳಿಯಾರು: ಸಚಿವ ಯು.ಟಿ.ಖಾದರ್ ಮತ ಚಲಾವಣೆ

UllalaVaniBy UllalaVaniMay 29, 2015Updated:May 29, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕುರ್ನಾಡು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರು ಬೋಳಿಯಾರು ರಂತಡ್ಕದ ಜಾರದಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ -258 ರಲ್ಲಿ ಮತ ಚಲಾಯಿಸುವ ಮೂಲಕ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾಗವಹಿಸಿದರು.

ಈ ವೇಳೆ ಮಾತನಾಡಿದ ಅವರು ಗ್ರಾಮಸ್ಥರು ಸಕ್ರಿಯವಾಗಿ ಭಾಗವಹಿಸಬೇಕು. ಗ್ರಾಮೀಣ ಮಟ್ಟದ ಚುನಾವಣೆಯೇ ಪ್ರಜಾಪ್ರಭುತ್ವದ ಬಹುಮುಖ್ಯ ಆಸ್ತಿ .

DSC_1449

DSC_1456

DSC_1457

DSC_1460

DSC_1463

DSC_1466

DSC_1469

DSC_1475

DSC_1481

DSC_1483

DSC_1485

ಜನಸಾಮಾನ್ಯರ ನೋವುಗಳಿಗೆ ಸ್ಪಂಧಿಸುವ ಸಲುವಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದನ್ನು ಮುಟ್ಟಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಅಗತ್ಯ. ಅವರ ಆಯ್ಕೆ ಸರಿಯಾದಲ್ಲಿ ಊರಿನ ಅಭಿವೃದ್ಧಿ ಸಾಧ್ಯ ಎಂದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d