Share Facebook Twitter LinkedIn Pinterest Email WhatsApp UN NETWORKS ಬೆಂಗಳೂರು: ಕರ್ನಾಟಕ ಸಂಗೀತ , ನೃತ್ಯ ಅಕಾಡೆಮಿ ಬೆಂಗಳೂರು ಇದರ ಆಶ್ರಯದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ 2018-19ನೇ ಸಾಲಿನ `ಕರ್ನಾಟಕ ಕಲಾಶ್ರೀ’ ಪ್ರಶಸ್ತಿಯನ್ನು ನಾಟ್ಯನಿಕೇತನ ಕೊಲ್ಯ ಇಲ್ಲಿನ ನೃತ್ಯಗುರು ವಿದುಷಿ ರಾಜಶ್ರೀ ಉಳ್ಳಾಲ್ ಅವರಿಗೆ ಪ್ರದಾನ ಮಾಡಲಾಯಿತು. Share this: Click to share on Facebook (Opens in new window) Facebook Click to share on X (Opens in new window) X Like this:Like Loading...