Share Facebook Twitter LinkedIn Pinterest Email WhatsApp UN NETWORKS ಬೆಂಗಳೂರು: ಕರ್ನಾಟಕ ಸಂಗೀತ , ನೃತ್ಯ ಅಕಾಡೆಮಿ ಬೆಂಗಳೂರು ಇದರ ಆಶ್ರಯದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ 2018-19ನೇ ಸಾಲಿನ `ಕರ್ನಾಟಕ ಕಲಾಶ್ರೀ’ ಪ್ರಶಸ್ತಿಯನ್ನು ನಾಟ್ಯನಿಕೇತನ ಕೊಲ್ಯ ಇಲ್ಲಿನ ನೃತ್ಯಗುರು ವಿದುಷಿ ರಾಜಶ್ರೀ ಉಳ್ಳಾಲ್ ಅವರಿಗೆ ಪ್ರದಾನ ಮಾಡಲಾಯಿತು.
ಉಳ್ಳಾಲವಾಣಿ ಬಹಿರಂಗಪಡಿಸಿದ್ದ ಸಮಸ್ಯೆಗೆ ಸ್ಪಂದನೆ: ವಾಣಿಜ್ಯ ಕಟ್ಟಡಗಳಿಗೆ ನೋಟಿಸ್ ಜ್ಯಾರಿ ಮಾಡಿ ಸಭೆ ಕರೆದ ಮುನ್ನೂರು ಗ್ರಾಮ ಪಂಚಾಯತ್June 12, 2026