ಬೆಂಗಳೂರು : ವಿದುಷಿ ರಾಜಶ್ರೀ ಉಳ್ಳಾಲ್ ಅವರಿಗೆ ಕರ್ನಾಟಕ ಕಲಾಶ್ರೀ’ ಪ್ರಶಸ್ತಿ
UllalaVani
UN NETWORKS
ಬೆಂಗಳೂರು: ಕರ್ನಾಟಕ ಸಂಗೀತ , ನೃತ್ಯ ಅಕಾಡೆಮಿ ಬೆಂಗಳೂರು ಇದರ ಆಶ್ರಯದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ 2018-19ನೇ ಸಾಲಿನ `ಕರ್ನಾಟಕ ಕಲಾಶ್ರೀ’ ಪ್ರಶಸ್ತಿಯನ್ನು ನಾಟ್ಯನಿಕೇತನ ಕೊಲ್ಯ ಇಲ್ಲಿನ ನೃತ್ಯಗುರು ವಿದುಷಿ ರಾಜಶ್ರೀ ಉಳ್ಳಾಲ್ ಅವರಿಗೆ ಪ್ರದಾನ ಮಾಡಲಾಯಿತು.