Site icon Ullalavani

ಯಶುಕುಮಾರ್ ಗೆ ಪಿಎಚ್‍ಡಿ ಪದವಿ

UN NETWORKS

ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಸಂಶೋಧನಾರ್ಥಿಯಾಗಿದ್ದ ಯಶುಕುಮಾರ್ ಡಿ ಇವರು ಪ್ರೊ. ಅಭಯ ಕುಮಾರ ಕೆ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ತುಳು ನಾಡಿನ ಅವಳಿವೀರರ ಆರಾಧನೆ” : ಸಾಮಾಜಿಕ ಸಂಬಂಧಗಳು ಮತ್ತು ಚಾರಿತ್ರಿಕತೆ” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ನೀಡಿದೆ. ಇವರು ಬಂಟ್ವಾಳ ತಾಲೂಕು ಅಮ್ಟೂರು ಗ್ರಾಮದ ಕೃಷ್ಣಾಪುರ ನಿವಾಸಿ ಹಾಗೂ ಬಿ ಎಸ್ ಎನ್ ಎಲ್ ಉದ್ಯೋಗಿ ದೇವದಾಸ ಮತ್ತು ಸುಂದರಿ ಇವರ ಪುತ್ರ.

Exit mobile version