Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಕೆಎಸ್‍ಆರ್‍ಪಿಯಲ್ಲಿ ಯುವ ಪಡೆಗೆ ಆದ್ಯತೆ : ಪ್ರವೀಣ್ ಸೂದ್

UllalaVaniBy UllalaVaniMay 29, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

 

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಅಸೈಗೋಳಿ: ಕರ್ನಾಟಕ ರಾಜ್ಯಮೀಸಲು ಪೊಲೀಸ್ ಪಡೆಯಲ್ಲಿ ಅಮೂಲಾಗ್ರ ಬದಲಾವಣೆ ನಡೆಸುತ್ತಿದ್ದು, ವರ್ಷವೊಂದಕ್ಕೆ 1000ಕ್ಕೂ ಹೆಚ್ಚು ಯುವಜನರನ್ನು ಪೊಲೀಸ್ ಇಲಾಖೆಗೆ ಸೇರ್ಪಡೆಗೊಳಿಸುತ್ತಿದ್ದು, ಕೆಎಸ್‍ಆರ್‍ಪಿಯಲ್ಲಿ ಯುವ ಪಡೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಬೆಂಗಳೂರಿನ ಕೆಎಸ್‍ಆರ್‍ಪಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅಭಿಪ್ರಾಯಪಟ್ಟರು.

ಅಸೈಗೋಳಿಯ ಕೆಎಸ್‍ಆರ್‍ಪಿ 7ನೇ ಪಡೆ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದ ರಾಜ್ಯ ಮೀಸಲು ಪೊಲೀಸ್ 1, 3, 4, 9 ಮತ್ತು 10ನೇ ಬೆಂಗಳೂರು ಹಾಗೂ ಶಿಗ್ಗಾವಿ ಘಟಕಗಳ ವಿಶೇಷ ಮೀಸಲು ಪೆÇಲೀಸ್ ಕಾನ್ಸ್‍ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಸಮಾರಂಭದಲ್ಲಿ ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು.

Best Alrounder

best indoor

Best outdoor

Best Shooter

DSC_9191

DSC_9195

DSC_9205

DSC_9222

DSC_9223

DSC_9228

DSC_9234

DSC_9238

DSC_9246

DSC_9250

DSC_9256

DSC_9260ಕೆಎಸ್‍ಆರ್‍ಪಿಯಲ್ಲಿ ಪೊಲೀಸರಿಗೆ ಕೆಲಸದ ಒತ್ತಡಗಳಿವೆ ಈ ನಿಟ್ಟಿನಲ್ಲಿ ಪೊಲೀಸರಿಗೆ ನ್ಯಾಯುತವಾಗಿ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪೊಲೀಸರನ್ನು ಒತ್ತಡದಿಂದ ಕಡಿಮೆ ಮಾಡಲು ಅವರಿಗೆ ಸಿಗುವ ವರ್ಷದ 15 ದಿನಗಳ ರಜೆ ಕಡ್ಡಾಯವಾಗಿ ಪೊಲೀಸರು ಪಡೆದುಕೊಳ್ಳಬೇಕು ಮತ್ತು ಪೆÇಲೀಸರಿಗೆ ಬರುವ ಕಾಯಿಲೆಯನ್ನು ತಡೆಯಲು ಕೆಎಸ್‍ಆರ್‍ಪಿಯಲ್ಲಿ ಪ್ರತೀವರುಷ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ನಡೆಸುವ ಯೋಜನೆಯನ್ನು ರೂಪಿಸಿದೆ ಎಂದರು.

ಕೆಎಸ್‍ಆರ್‍ಪಿಯಲ್ಲಿರುವ ಹಳೆ ಬಸ್‍ಗಳನ್ನು ಬದಲಿಸಲಿದ್ದು, 15ವರುಷದ ಹಿಂದಿನ ಬಸ್ಸುಗಳನ್ನು ಸ್ಥಗಿತಗೊಳಿಸಿ ಈ ವರ್ಷ 50 ಸುಸಜ್ಜಿತ ಬಸ್ಸುಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ವರ್ಷ 50ಬಸ್ಸುಗಳನ್ನು ಒದಗಿಸಲಿದ್ದು, ಸಮರ್ಪಕ ವೇತನ, ಸಮವಸ್ತ್ರ ಹಾಗೂ ಮುಂಬಡ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.

ತಿಂಗಳಲ್ಲಿ ನಾಲ್ಕನೇ ಪೆರೇಡ್
ಕೆಎಸ್‍ಆರ್‍ಪಿಯಲ್ಲಿ ಒಂದೇ ತಿಂಗಳಲ್ಲಿ ಈಗಾಗಲೇ ನಾಲ್ಕು ಪೆರೇಡ್ ನಡೆದಿದ್ದು ಸಾವಿರ ಹೊಸ ಯುವಕರು ಸೇರ್ಪಡೆಗೊಂಡಿದ್ದಾರೆ. ಮೂರು ತಿಂಗಳಲ್ಲಿ ಮತ್ತೆ ತರಬೇತಿ ನಡೆಯಲಿದ್ದು ಸಾವಿರ ಕಾನ್ಸ್‍ಟೇಬಲ್‍ಗಳ ನೇಮಕ ಹಾಗೂ 60ಎಸ್‍ಐಗಳ ನೇಮಕಕ್ಕೆ ಸರ್ಕಾರ ಅನುಮತಿ ನೀಡಿದೆ. ಮಳೆಗಾಲ ಆರಂಭ ಹಿನ್ನೆಲೆಯಲ್ಲಿ ತರಬೇತಿ 8ತಿಂಗಳಿಗೆ ಮೊಟಕುಗೊಳಿಸಲಾಗಿದೆ ಎಂದು ಪ್ರವೀಣ್ ಸೂದ್ ಹೇಳಿದರು.

ಇದೇ ಸಂದರ್ಭದಲ್ಲಿ ಒಳಾಂಗಣ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಮಹಂತೇಶ್ ಜಿ. ( ಪ್ರಥಮ), ಮಂಜಪ್ಪ ಬಾರ್ಕಿ (ದ್ವಿತೀಯ) ಹೊರಾಂಗಣ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಶಿವಾನಂದ ಎಂ.ಶಿವೂರು (ಪ್ರಥಮ), ಶ್ರೀಶೈಲ (ದ್ವಿತೀಯ) ಗುಂಡು ಹಾರಿಸುವ ಪರೀಕ್ಷೆಯಲ್ಲಿ ಹನುಮಂತಪ್ಪ (ಪ್ರಥಮ) ಮಹೇಶ್ (ದ್ವಿತೀಯ) ಸರ್ವೋತ್ತಮ ಪ್ರಶಿಕ್ಷಣಾರ್ಥಿ ಶಿವಾನಂದ ಎಂ. ಶಿವೂರು ಅವರಿಗೆ ಬಹುಮಾನ ನೀಡಿದ ಗೌರವಿಸಲಾಯಿತು.

153 ಪ್ರಶಿಕ್ಷಾಣಾರ್ಥಿಗಳು:
ಶಿಬಿರದಲ್ಲಿ 153 ಮಂದಿ ಪ್ರಶಿಕ್ಷಣಾರ್ಥಿಗಳಿದ್ದು, 1ನೇ ಪಡೆಯಿಂದ 32, 3ನೇ ಪಡೆಯಿಂದ 35, 4ನೇ ಪಡೆಯಿಂದ 45, 9ನೇ ಪಡೆಯಿಂದ 24, 10ನೇ ಪಡೆಯಿಂದ 17 ಮಂದಿಯಿದ್ದು, ಅವರಲ್ಲಿ 6 ಸ್ನಾತಕೋತ್ತರ, 79 ಪದವೀಧರರು, 4 ಡಿಪ್ಲೋಮ/ಐಟಿಐ, 56 ಪಿಯುಸಿ /ಡಿಎಡ್ ಹಾಗೂ 8ಮಂದಿ ಎಸ್‍ಎಸ್‍ಎಲ್‍ಸಿ ಶಿಕ್ಷಣ ಹೊಂದಿದ್ದಾರೆ. 25ಮಂದಿ ತರಬೇತುದಾರರನ್ನು 6 ತುಕಡಿಗಳಾಗಿ ವಿಂಗಡಿಸಲಾಗಿತ್ತು. 16 ಕಿರಿಯ ಅ„ಕಾರಿಗಳು, ನಿವೃತ್ತ ಅ„ಕಾರಿಗಳು, ಉಪನ್ಯಾಸಕರು ಉಪನ್ಯಾಸ ನೀಡಿದ್ದಾರೆ.

ಸಮಾರಂಭದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಮುರುಗನ್, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾ„ಕಾರಿ ಡಾ.ಶರಣಪ್ಪ ಹಾಗೂ ಕೆಎಸ್‍ಆರ್‍ಪಿ ಐಜಿಪಿ ಮಾಲಿನಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

7ನೇ ಪಡೆ ಕಮಾಂಡೆಂಟ್ ಹಾಗೂ ತರಬೇತಿ ಶಾಲೆಯ ಪ್ರಾಂಶುಪಾಲ ಸಿ.ರಂಗಸ್ವಾಮಿ ಸ್ವಾಗತಿಸಿದರು. ಮುಡಿಪು ಪದವಿಪೂರ್ವ ಕಾಲೇಜು ಉಪನ್ಯಾಸಕ ಉಮೇಶ್ ಕೆ.ಆರ್. ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಶಿರಡಿ ಪ್ರವಾಸ; ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಿoದ ಆಯೋಜನೆ

April 23, 2026

ಉಳ್ಳಾಲದಲ್ಲಿ ಸುಸ್ಥಿರ ಸ್ವಚ್ಛತೆ–ಅಭಿವೃದ್ಧಿಗೆ ಒತ್ತು: ಸ್ಪೀಕರ್ ಯು.ಟಿ. ಖಾದರ್

April 8, 2026

ಕಂಬಳಪದವು ಹಿಟ್ ಆ್ಯಂಡ್ ರನ್ ಪ್ರಕರಣ; ಗಂಭೀರ ಗಾಯಗೊಂಡಿದ್ದ ಯುವಕ ಕೊನೆಯುಸಿರು

April 6, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಶೃಂಗೇರಿ ಶಾಸಕರ ‘ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ಯಾವುದೇ ವಿಳಂಬ ಮಾಡಿಲ್ಲ’ – ಸ್ಪೀಕರ್ ಯು.ಟಿ. ಖಾದರ್

By UllalaVaniMay 6, 20260

ಮಂಗಳೂರು, ಮೇ. 06 : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ವಿಳಂಬವಾಗುತ್ತಿದೆ…

ಮೇ 10- ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ) ಅಜ್ಜಿನಡ್ಕ ಇದರ ವತಿಯಿಂದ ಬೃಹತ್ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

May 6, 2026

ಹಿರಾ ಮಹಿಳಾ ಕಾಲೇಜು ವತಿಯಿಂದ ರಕ್ತದಾನ ಶಿಬಿರ

May 6, 2026

ಮುಂದುವರಿದ ಅಡುಗೆ ಅನಿಲದ ಕೊರತೆ; ಸಂಕಷ್ಟದಲ್ಲಿ ಹೋಟೆಲ್ ಉದ್ಯಮ

May 6, 2026
1 2 3 … 1,899 Next
Automatic YouTube Gallery

|| ULLALA TALUK HIGHLIGHTS || 06.05.2026

|| ULLALA TALUK HIGHLIGHTS || 06.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| ULLALA TALUK HIGHLIGHTS || 06.05.2026
Now Playing
|| ULLALA TALUK HIGHLIGHTS || 06.05.2026
|| ULLALA TALUK HIGHLIGHTS || 06.05.2026 📍 Ullal | Dakshina Kannada | ...
|| ULLALA TALUK HIGHLIGHTS || 06.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.7ರಿಂದ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ
Now Playing
ಮೇ.7ರಿಂದ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರ;ಮೇ.7ರಿಂದ ...
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರ;ಮೇ.7ರಿಂದ ಮೇ.10ರವರೆಗೆ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಮಾಹಿತಿ


📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version