Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ಸಮಾಜ ಕಟ್ಟುವ ಕಾರ್ಯದಲ್ಲಿ ಯುವ ಸಮುದಾಯ : ಶ್ರೀ ರಾಜಶೇಖರಾನಂದ ಸ್ವಾಮೀಜಿ

UllalaVaniBy UllalaVaniFebruary 5, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ:ಯುವ ಸಮುದಾಯ ಸಮಾಜ ಕಟ್ಟುವ, ಧಾರ್ಮಿಕ ಕಾರ್ಯಕ್ರಮಗಳನ್ನು ಗಟ್ಟಿಗೊಳಿಸುವ, ಧಾರ್ಮಿಕ ಕಾರ್ಯಕ್ರಮಗಳು ನಡೆಯುವಲ್ಲಿ ಶ್ರಮದಾನ ಮಾಡುವ ಮೂಲಕ ಸಮಾಜ ಸಂಘಟನೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಿಂದೂ ಸಮಾಜದ ಅಭಿವೃದ್ಧಿಗೆ ತಮ್ಮ ಕೊಡುಗೆಯನ್ನು ನೀಡುತ್ತಿದ್ದು, ಈ ನಿಟ್ಟಿನಲ್ಲಿ ದಕ್ಷ ಯುವ ಬಳಗ ಕಳೆದ ದಶ ವರ್ಷಗಳಿಂದ ಇಂತಹ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

ಕೊಣಾಜೆ ಕೋಟಿಪದವು ಶ್ರೀ ರಾಮ ಮಂದಿರದ ವಠಾರದಲ್ಲಿ ಕೊಣಾಜೆ ಗ್ರಾಮಚಾವಡಿ ದಕ್ಷ ಯುವ ಬಳಗ ಇದರ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಸತ್ಯನಾರಾಯಣ ಪೂಜೆಯ ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.ಹಿಂದೆ ಯುವ ಸಮುದಾಯ ಮದ್ಯಪಾನ, ಧೂಮಪಾನದಂತಹ ಕೆಟ್ಟ ಚಟುವಟಿಕೆಗಳಲ್ಲಿ ತೊಡಗಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸಮಾಜ ನಿರ್ಮಾಣದಂತಹ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಇಂದಿನ ಮೊಬೈಲ್ ಯುಗದಲ್ಲಿ ಯುವ ಜನತೆ ವಾಟ್ಸಪ್‍ಗಳ ಮೂಲಕ ಸಂಘಟಿತರಾಗಿ ಸಂಕಷ್ಟದಲ್ಲಿರುವವರಿಗೆ ಸಹಾಯವನ್ನು ನೀಡುವ ಕಾರ್ಯ ಮಾಡುತ್ತಿದ್ದಾರೆ. ಇದಕ್ಕೆ ಮುಖ್ಯ ಪ್ರೇರಣೆ ನರೇಂದ್ರ ಮೋದಿ ಪ್ರದಾನಿಯಾದ ಬಳಿಕ ಯುವಕರಲ್ಲಿ ಹೊಸ ಚೈತನ್ಯ ಮೂಡಿದ್ದರಿಂದ ಇಂತಹ ಕಾರ್ಯ ದೇಶದೆಲ್ಲೆಡೆ ನಡೆಯುತ್ತಿದ್ದು, ಯುವಜನತೆ ಒಗ್ಗಟ್ಟಾದರೆ ಸಮಾಜ ಸಂಘಟನೆ ಸಾಧ್ಯ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಣಾಜೆ ವಲಯ ಮೇಲ್ವಿಚಾರಕಿ ರೇಷ್ಮಾ ಬಂಗೇರ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದಕ್ಷ ಯುವ ಬಳಗ ತನ್ನ ದಕ್ಷತೆಯಿಂದ ದಶಮಾನೋತ್ಸವ ಕಾರ್ಯಕ್ರಮವನ್ನು ಆಚರಿಸಲು ಸಾಧ್ಯವಾಗಿದ್ದು, ಕಳೆದ 10 ವರ್ಷಗಳಿಂದ ಮಾತೆಯರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸುವ ಕಾರ್ಯವನ್ನು ನಿರಂತರವಾಗಿ ನಡೆಸುವ ಮೂಲಕ ಮಾತೃಶಕ್ತಿಗೆ ಗೌರವ ನೀಡುತ್ತಿರುವುದು ಶ್ಲಾಘನೀಯ ಎಂದರು. ಅಧ್ಯಕ್ಷತೆಯನ್ನು ಶ್ರೀ ಮೂಕಾಂಬಿಕಾ ಕನ್‍ಸ್ಟ್ರಕ್ಷನ್ ಮಂಗಳೂರು ಇದರ ಮಾಲಕ ಚಂದ್ರಹಾಸ ಪಂಡಿತ್‍ಹೌಸ್ ವಹಿಸಿದ್ದರು.

ಈ ಸಂದರ್ಭ ದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿನ ಸಹ ಪ್ರಾಧ್ಯಾಪಕ ಡಾ| ನವೀನ್ ಎನ್. ಕೊಣಾಜೆ ಅವರಿಗೆ ಗ್ರಾಮ ಗೌರವ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರತ್ನಮ್ಮ ಗಟ್ಟಿ ಕೋಟಿಪದವು ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ದಕ್ಷ ಯುವ ಬಳಗದ ಸದಸ್ಯರ ಹೆತ್ತವರಿಗೆ ಮಾತೃವಂದನಾ ಕಾರ್ಯಕ್ರಮದ ಮೂಲಕ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತೃವಂದನಾ ಕಾರ್ಯಕ್ರಮಕ್ಕೆ ನಾಟ್ಯನಿಕೇತನ ಕೊಲ್ಯ ಇಲ್ಲಿನ ನೃತ್ಯಗುರು ವಿದುಷಿ ರಾಜಶ್ರೀ ಉಳ್ಳಾಲ್ ಚಾಲನೆ ನೀಡಿದರು. ತುಳುನಾಡು ಚಿಟ್ಸ್‍ಫಂಡ್ಸ್ ಪ್ರೈ. ಲಿ.ನ ನಿರ್ದೇಶಕ ಸಂದೇಶ್ ಶೆಟ್ಟಿ ಕೊಳ್ಕೆ, ಬಿಜೆಪಿಯ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ವಿಶ್ವಕರ್ಮ ಸಂಘ ಮುಡಿಪು ಇದರ ಅಧ್ಯಕ್ಷ ಯೋಗೀಶ್ ಆಚಾರ್ಯ ಮುಡಿಪು, ಶ್ರೀ ರಾಮ ಮಂದಿರದ ಮಾಜಿ ಅಧ್ಯಕ್ಷ ಸುಂದರ ಕೋಟ್ಯಾನ್, ಭುವನ್ ಕನ್‍ಸ್ಟ್ರಕ್ಷನ್ ಮಾಲಕ ಸುಂದರ ಗಟ್ಟಿ ಅಂಬಾವನ ತೊಕ್ಕೊಟ್ಟು, ಶ್ರೀ ರಾಮ ಮಂದಿರದ ಅಧ್ಯಕ್ಷ ವಿಶ್ವನಾಥ ಗಟ್ಟಿ ಕೋಟಿಪದವು, ದಕ್ಷ ಯುವ ಬಳಗದ ಗೌರವಾಧ್ಯಕ್ಷ ಜಗದೀಶ್ ಭಂಡಾರಿ, ಅಧ್ಯಕ್ಷ ದಿನೇಶ್ ಮಾಯಿಲೋಡಿ ಉಪಸ್ಥಿತರಿದ್ದರು.

ಗೌರವ ಸಲಹೆಗಾರ ನಾರಾಯಣ ಟೈಲರ್ ಬೀಜಗುರಿ ಸ್ವಾಗತಿಸಿದರು. ಕೋಶಾಧಿಕಾರಿ ಸುನಿಲ್ ಗಟ್ಟಿ ವರದಿ ವಾಚಿಸಿದರು. ಸದಸ್ಯರಾದ ಪುರುಷೋತ್ತಮ ಗಟ್ಟಿ ಸನ್ಮಾನ ಪತ್ರ ವಾಚಿಸಿದರು. ಕೃಷ್ಣಪ್ರಸಾದ್ ಪಜೀರು ವಂದಿಸಿದರು. ನವೀನ್ ಕೊಪ್ಪಳ ಕಾರ್ಯಕ್ರಮ ನಿರ್ವಹಿಸಿದರು.

* ವಜ್ರದೇಹಿ ಮಠದ ಮೂಲಕ 17 ಯುವಕರ ವಾಟ್ಸಪ್ ಗ್ರೂಪ್ ಅಮೃತ ಸಂಜೀವಿನಿಯ ಮೂಲಕ ಕಳೆದ ಮೂರುವರೆ ವರ್ಷದಲ್ಲಿ 42ಲಕ್ಷ ರೂ. ಸಮಾಜದ ಸಂಕಷ್ಟದಲ್ಲಿರುವವರಿಗೆ ನೀಡಲಾಗಿದೆ. 35 ಸಾವಿರದಿಂದ ಆರಂಭಗೊಂಡ ಈ ವಾಟ್ಸಪ್ ಸಂಘಟನೆ ಇಂದು ಬಲಿಷ್ಠವಾಗಿ ಬೆಳೆದು ನಿಂತಿದ್ದು, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಯುವ ಸಮುದಾಯ ಉತ್ತಮ ಕಾರ್ಯಗಳನ್ನು ನಡೆಸಬಹುದು ಎನ್ನುವುದು ಸಾಬೀತಾಗಿದೆ.
ಶ್ರೀ ರಾಜಶೇಖರಾನಂದ ಸ್ವಾಮೀಜಿ
ಗುರುಪುರ ವಜ್ರದೇಹಿ ಮಠ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಮದರಸ ಪ್ರಾರಂಭೋತ್ಸವ

March 30, 2026

ಬಾಳೆಪುಣಿಯಲ್ಲಿ ಫತ್ಹೇ ಮುಬಾರಕ್- ಮದ್ರಸಾ ಪ್ರಾರಂಭೋತ್ಸವ

March 30, 2026

ಕಿನ್ಯದಲ್ಲಿ ಮಾ 30ರಿಂದ ಎ.9ವರೆಗೆ ಕೂಟು ಝಿಯಾರತ್ ಕಾರ್ಯಕ್ರಮ

March 28, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಮದರಸ ಪ್ರಾರಂಭೋತ್ಸವ

By UllalaVaniMarch 30, 20260

ಉಳ್ಳಾಲ: ಕೋಟೆಕಾರ್ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಹಿದಾಯತ್ ನಗರ ಇದರ ಪ್ರಾರಂಭೋತ್ಸವ ಕಾರ್ಯಕ್ರಮ ಮಸೀದಿ ಖತೀಬ್ ಅಬ್ದುಲ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಬಾಳೆಪುಣಿಯಲ್ಲಿ ಫತ್ಹೇ ಮುಬಾರಕ್- ಮದ್ರಸಾ ಪ್ರಾರಂಭೋತ್ಸವ

March 30, 2026

ಈಶ್ವರನ ಹೂದೋಟವೆನಿಸಿದ ಪದ್ಯಾಣದಲ್ಲಿ ಬ್ರಹ್ಮಕಲಶೋತ್ಸವ, ಮಾರ್ಚ್30ರಿಂದ ಏ.7ರವರೆಗೆ ಕಾರ್ಯಕ್ರಮ

March 28, 2026

ಕಿನ್ಯದಲ್ಲಿ ಮಾ 30ರಿಂದ ಎ.9ವರೆಗೆ ಕೂಟು ಝಿಯಾರತ್ ಕಾರ್ಯಕ್ರಮ

March 28, 2026
1 2 3 … 1,850 Next
Automatic YouTube Gallery

ನಾಟೆಕಲ್; ಇದೆಂಥಾಹ ಭೀ#ಕರ ಅಪಘಾ#ತ..!! ಆಶ್ಚರ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು

ಗೋಡೆಗೆ ಬಡಿದು ಕೆಳಗೆ ಉರುಳಿದ ಕಾರು; ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಘಟ*ನೆ

ಭೀ#ಕರ ಅಪಘಾ#ತ, ಅಚ್ಚರಿಯ ರೀತಿಯಲ್ಲಿ ಪಾರಾದ ಪ್ರಯಾಣಿಕರು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನಾಟೆಕಲ್; ಇದೆಂಥಾಹ ಭೀ#ಕರ ಅಪಘಾ#ತ..!! ಆಶ್ಚರ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು
Now Playing
ನಾಟೆಕಲ್; ಇದೆಂಥಾಹ ಭೀ#ಕರ ಅಪಘಾ#ತ..!! ಆಶ್ಚರ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು
ಗೋಡೆಗೆ ಬಡಿದು ಕೆಳಗೆ ಉರುಳಿದ ಕಾರು; ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಘಟ*ನೆ ...
ಗೋಡೆಗೆ ಬಡಿದು ಕೆಳಗೆ ಉರುಳಿದ ಕಾರು; ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಘಟ*ನೆ

ಭೀ#ಕರ ಅಪಘಾ#ತ, ಅಚ್ಚರಿಯ ರೀತಿಯಲ್ಲಿ ಪಾರಾದ ಪ್ರಯಾಣಿಕರು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಘಟಿಕೋತ್ಸವದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ
Now Playing
ಘಟಿಕೋತ್ಸವದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ
ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವ;ಹರೇಕಳ ಹಾಜಬ್ಬ, ರವೀಶ್ ಪಡುಮಲೆ, ...
ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವ;ಹರೇಕಳ ಹಾಜಬ್ಬ, ರವೀಶ್ ಪಡುಮಲೆ, ದಿ.ಗೋವಿಂದ ಭಟ್‌ರವರಿಗೆ ಡಾಕ್ಟರೇಟ್ ಪದವಿ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ರವರಿಂದ ಪದವಿ ಪ್ರದಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d