ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧಾ ಕೂಟದ 83ಕೆಜಿ ವಿಭಾಗದಲ್ಲಿ ಮಿಥುನ್ ಕುಮಾರ್ ಗೆ ಚಿನ್ನ UllalaVani 7 years ago UN NETWORKS ಉಳ್ಳಾಲ: ಮಂಗಳೂರಿನಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧಾ ಕೂಟದ 83ಕೆಜಿ ವಿಭಾಗದಲ್ಲಿ ಮಿಥುನ್ ಕುಮಾರ್ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರು ಭಟ್ನಗರ ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರಾಗಿದ್ದು, ಶೇಖರ್ ಬಂಗೇರ ಇವರ ಶಿಷ್ಯರಾಗಿದ್ದಾರೆ.