Site icon Ullalavani

ಬಬ್ಬುಕಟ್ಟೆ: ಹಿರಾ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಸುರಕ್ಷತಾ ಕಾರ್ಯಗಾರ

UN NETWORKS

ಬಬ್ಬುಕಟ್ಟೆ: ಪೆರ್ಮನ್ನೂರು ಬಬ್ಬುಕಟ್ಟೆಯ ಹಿರಾ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಪ್ರಥಮ ಚಿಕಿತ್ಸೆ ಮತ್ತು ಸುರಕ್ಷತೆ ಕುರಿತ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ಮಂಗಳೂರಿನ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ ಸಹಭಾಗಿತ್ವದಲ್ಲಿ ನಡೆಯಿತು.
ಸೊಸೈಟಿಯ ಅಮೀರ್ ಸಿದ್ದೀಕ್ ಮತ್ತು ತಂಡ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಭಾರತಿ ಎಂ.ಆರ್. ಮತ್ತು ಉಪನ್ಯಾಸಕಿಯರು ಉಪಸ್ಥಿತರಿದ್ದರು.

Exit mobile version