Site icon Ullalavani

ಶಾರದಾ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ

UN NETWORKS

ತಲಪಾಡಿ: ದಿವಂಗತ ಐತಪ್ಪ ಗುರಿಕಾರ ಅವರ 10ನೇ ವರ್ಷದ ಸ್ಮರಣಾರ್ಥ ತಲಪಾಡಿಯ ಶಾರದಾ ಆಯುರ್ವೇದ ಆಸ್ಪತ್ರೆಯ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಔಷಧಿ ವಿತರಣೆ ಉದ್ಯಾವರ ಮಾಡದ ತೀಯಾ ಸಮಾಜ ಸಭಾಭವನದಲ್ಲಿ ನಡೆಯಿತು.

hdr

ಶಾರದಾ ಆಯುರ್ವೇದ ಆಸ್ಪತ್ರೆಯ ಮುಖ್ಯ ಅಧೀಕ್ಷಕ ಡಾ. ರವಿಗಣೇಶ್ ಎಂ. , ಹರೀಶ್ ಶೆಟ್ಟಿ ಮಾಡ , ನೀಲಯ್ಯ ಮೇಸ್ತ್ರಿ, ನಾರಾಯಣ ಚಿಪ್ಲುಕೋಟೆ ಹಾಗೂ ರಾಜ ಬೆಳ್ಚಪ್ಪಾಡ ಉಪಸ್ಥಿತರಿದ್ದರು.

Exit mobile version