UN NETWORKS
ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್‍ನ ಗುಡ್ಡ ಪ್ರದೇಶಕ್ಕೆ ಗುರುವಾರ ರಾತ್ರಿ ಬೆಂಕಿ ಬಿದ್ದ ಪರಿಣಾಮ ನೂರಾರು ಮರಗಿಡಗಳು ಬೆಂಕಿಗಾಹುತಿಯಾದವು. ಅಗ್ನಿಶಾಮಕದಳವು ಮಂಗಳೂರಿನಿಂದ ಸ್ಥಳಕ್ಕೆ ಬರುವ ವೇಳೆ ಹಲವಾರು ಎಕರೆ ಪ್ರದೇಶದಲ್ಲಿ ಬೆಂಕಿಯು ಹರಡಿಕೊಂಡು ಪರಿಸರದ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು.