Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಫಜೀರು ಚರ್ಚ್ ಧರ್ಮಗುರುಗಳ ಬೀಳ್ಕೊಡುಗೆ ಸಮಾರಂಭ

UllalaVaniBy UllalaVaniJune 2, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ; ಪಜೀರು ಮೆರ್ಸಿಯಮ್ಮನವರ ಚರ್ಚ್‌ನಲ್ಲಿ ೭ ವರ್ಷಗಳಿಂದ ಧರ್ಮಗುರುಗಳಾಗಿ ಸೇವೆ ಸಲ್ಲಿಸಿ, ನೂತನ ಚರ್ಚ್ ಕಟ್ಟಡ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿಕೊಂಡು ಇದೀಗ ಉರ್ವ ಚರ್ಚ್‌ಗೆ ವರ್ಗಾವಣೆಗೊಂಡಿರುವ ರೆ. ಫಾ. ಸ್ಯ್ಟಾನಿ ಪಿರೇರಾ ರವರಿಗೆ ಬೀಳ್ಕೊಡುಗೆ ಸಮಾರಂಭ ಆಡಳಿತ ಮಂಡಳಿಯ ನೇತೃತ್ವದಲ್ಲಿ ಚರ್ಚ್‌ನಲ್ಲಿ ಇತ್ತೀಚೆಗೆ ನಡೆಯಿತು.

11393113_851380611607826_7169671850723536130_n 11392867_851382248274329_5412530563546213652_n 11329952_851380081607879_6146459009151569500_n 1978703_851380874941133_7264192000021947760_n 10342892_851380261607861_4517821766340514415_n 10342892_851380261607861_4517821766340514415_n (1) 10347086_851381401607747_896594846301106895_n 10958805_851378734941347_4323520471388013364_n 10984029_851379631607924_3984973968245732222_n 11011577_851378444941376_6714933239000514392_n 11011577_851378914941329_4678829916953211115_n 11169415_851379248274629_3116809716810020434_n 11235442_851378171608070_1600533409086164076_n 11236857_851380921607795_5888271353508294175_n 11264860_851378584941362_8299912025159775018_n 11295538_851381051607782_4812073667434998190_n 11295839_851379711607916_4417020591914803536_n 11329952_851380081607879_6146459009151569500_n 11392867_851382248274329_5412530563546213652_n 11393042_851379931607894_3624416300633470058_n 11393113_851380611607826_7169671850723536130_n ಈ ಸಂದರ್ಭದಲ್ಲಿ ಚರ್ಚ್ ಆರ್ಥಿಕ ಸಮಿತಿ ಸದಸ್ಯರುಗಳಾದ ಜಾನ್ ಸಲ್ದಾನ, ಜಾನ್ ವಿಕ್ಟರ್ ಮೆಂಡೊನ್ಸಾ, ನಿಕೊಲಾಸ್ ನೊರೊನ್ಹಾ, ಫೆಲಿಕ್ಸ್ ಟೆಲ್ಲಿಸ್, ಮ್ಯಾಕ್ಸಿಮ್ ಫೆರ್ನಾಂಡಿಸ್, ರಿಚರ್ಡ್ ಡಿಸೋಜ, ಸಂತೋಷ್ ಡಿಸೋಜ, ವಿಲ್ಸನ್ ಲೋಬೊ, ಪಾವ್ಲ್ ಡಿಸೋಜ, ಹಾಗೂ ಫಾ. ಜೋಕಿಂ ಬ್ರಾಕ್ಸ್, ಸಿಸ್ಟರ್ ಅನ್ನಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಚರ್ಚ್‌ನ ಪಾಲನಾ ಮಂಡಳಿಯ ಉಪಾಧ್ಯಕ್ಷ ವಿಕ್ಟರ್ ಮೊಂತೇರೊ ಸ್ವಾಗತಿಸಿದರು. ರೋಶನ್ ಡಿಸೋಜ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ಫೆಲಿಕ್ಸ್ ಮೊಂತೆರೊ ವಂದಿಸಿದರು. ವಿನ್ಸೆಂಟ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
ವರದಿ: ಪ್ರೀತಮ್ ಪಜೀರು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಯ ನಡುವೆ ಹಳೆಕೋಟೆ ಸೈಯದ್ ಮದನಿ ಶಾಲೆಯಲ್ಲಿ ಈದ್ ಸಂಭ್ರಮ

March 21, 2026

ಹಿದಾಯತ್ ನಗರ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

March 20, 2026

ಉಳ್ಳಾಲ ಯುನೈಟೆಡ್ ವತಿಯಿಂದ ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ `ಈದ್’ ಹಬ್ಬ ಆಚರಣೆ

March 20, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಅಕ್ರಮ ಜಾನುವಾರು ಸಾಗಾಟ ಪ್ರಕರಣ; ಇಬ್ಬರ ಬಂಧನ…!!

By UllalaVaniMarch 21, 20260

ಮಂಗಳೂರು, ಮಾ. 21 : ಬಡಗ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಸಮೀಪ ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯಕ್ಷಗಾನ ಲೋಕದ ಅಪ್ರತಿಮ ಕಲಾತಪಸ್ವಿ ಸೂರಿಕುಮೇರು ಕೆ. ಗೋವಿಂದ ಭಟ್ ವಿಧಿವಶ

March 21, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಯ ನಡುವೆ ಹಳೆಕೋಟೆ ಸೈಯದ್ ಮದನಿ ಶಾಲೆಯಲ್ಲಿ ಈದ್ ಸಂಭ್ರಮ

March 21, 2026

ಹಿದಾಯತ್ ನಗರ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

March 20, 2026
1 2 3 … 1,841 Next
Automatic YouTube Gallery

ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಸ್ಕೂಲ್ ಲೀಡರ್ ಚಿತ್ರಕ್ಕೆ ಪ್ರಶಸ್ತಿ ;ಲವಣಚಂದ್ರಗೆ ಅಭಿನಂದನೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ
Now Playing
ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ
ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ...
ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಸ್ಕೂಲ್ ಲೀಡರ್ ಚಿತ್ರಕ್ಕೆ ಪ್ರಶಸ್ತಿ ;ಲವಣಚಂದ್ರಗೆ ಅಭಿನಂದನೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PROBLEM COVERAGE NEWS|| ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ - ದುರ್ವಾಸನೆ ಸಮಸ್ಯೆ
Now Playing
||PROBLEM COVERAGE NEWS|| ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ - ದುರ್ವಾಸನೆ ಸಮಸ್ಯೆ
ಬಾಳೆಪುಣಿ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆರೋಪ; ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ- ...
ಬಾಳೆಪುಣಿ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆರೋಪ; ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ- ದುರ್ವಾಸನೆ ಸಮಸ್ಯೆ

ಸ್ವಚ್ಛತೆ ಮಾಡಬೇಕೆಂದು ಗ್ರಾಮಸ್ಥರ ಆಗ್ರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d