Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಕೊಣಾಜೆ : ಡಿ. ಎಸ್.ನಾಗಭೂಷಣ ಅವರಿಗೆ ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣಾ ಪ್ರಶಸ್ತಿ ಪ್ರದಾನ

UllalaVaniBy UllalaVaniMarch 7, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ : ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮಹೋನ್ನತವಾದ ಕೊಡುಗೆ ನೀಡಿದ ಮಹಾನ್ ಸಾಧಕ ಎಂದು ಚಿಂತಕ ಡಿ.ಎಸ್. ನಾಗಭೂಷಣ ಶಿವಮೊಗ್ಗ ಅಭಿಪ್ರಾಯಪಟ್ಟರು.

ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣಾ ಸಮಿತಿ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಮಂಗಳೂರು ವಿವಿ ಹಳೆಸೆನೆಟ್ ಸಭಾಂಗಣದಲ್ಲಿ ಬುಧವಾರ ನಡೆದ ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣಾ ಪ್ರಶಸ್ತಿ-2019 ಪ್ರದನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಕಾಲೇಜು ವಿದ್ಯಾರ್ಥಿಯಾಗಿದ್ದಾಗಲೇ ಎಸ್‍ವಿಪಿಯವರ ಬಗ್ಗೆ ತಿಳಿದುಕೊಂಡು ಸಾಹಿತ್ಯ, ಕವನಗಳನ್ನು ಓದಿಕೊಂಡು ಬೆರಗಾಗಿದ್ದೆ. ಇಂತಹ ಮಹಾನ್ ವ್ಯಕ್ತಿಯ ಹೆಸರಿನಲ್ಲಿ ನೀಡಲ್ಪಡುವ ಪ್ರಶಸ್ತಿಯನ್ನು ಅತ್ಯಂತ ಪ್ರೀತಿಯಿಂದ ಮತ್ತು ನಮ್ರತೆಯಿಂದ ಸ್ವೀಕರಿಸಿದ್ದೇನೆ ಎಂದು ಹೇಳಿದರು. ಮಹಾತ್ಮ ಗಾಂಧೀಜಿ ಹಾಗೂ ಲೋಹಿಯಾ ಅವರು ಸಮಾಜವಾದದ ಕಲ್ಪನೆಗಳು ನನ್ನಲ್ಲಿಯೂ ಜಾಗೃತಿ ಮೂಡಿಸಿತ್ತು. ನಮ್ಮದು ಪರಸ್ಪರ ಅವಲಂಬನೆಯ ಸಮಾಜವಾಗಿದೆ. ಪರಿಸರ ಮತ್ತು ನಾವು ಪೂರಕವಾಗಿದ್ದರೆ ಮಾತ್ರ ನೆಮ್ಮದಿಯ ಜೀವನ ಕಂಡುಕೊಳ್ಳಲು ಸಾಧ್ಯ. ಆದರೆ ಆಧುನಿಕ ನಾಗರಿಕತೆಯ ಪರಿಣಾಮವಾಗಿ ಮನುಷ್ಯ ಹುಟ್ಟಿರುವುದೇ ಸುಖಕ್ಕಾಗಿ ಎಂಬ ಧೋರಣೆ ಹೆಚ್ಚಾಗುತ್ತಿದೆ. ಆದ್ದರಿಂದ ಇಂದು ಜಗತ್ತಿನಾದ್ಯಂತ ಪರಿಸರವೂ ನಾಶಗೊಳುತ್ತಿದೆ. ರಾಜಕಾರಣದ ವ್ಯವಸ್ಥೆ ಎಲ್ಲದನ್ನೂ ನಿಯಂತ್ರಿಸುವ ಮಟ್ಟಿಗೆ ಬಂದಿದೆ. ಮನುಷ್ಯನ ಹಪಾಹಪಿ, ಪಿಶಾಚಿತನಗಳು ದೂರಗೊಳಿಸುವುದು ಹೇಗೆ ಎಂಬ ಚಿಂತನೆಗಳು ನಮ್ಮಲ್ಲಿ ಬೆಳೆಯಬೇಕು ಎಂದು ಹೇಳಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಎ. ವಿವೇಕ್ ರೈ ಮಾತನಾಡಿ ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು ಮಂಗಳೂರು ನಗರದಲ್ಲಿದ್ದ ಸ್ನಾತಕೋತ್ತರ ಕೇಂದ್ರವನ್ನು ಕೊಣಾಜೆಯ ಮಂಗಳಗಂಗೋತ್ರಿಗೆ ಸ್ಥಳಾಂತರಗೊಳಿಸುವಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಕನಸು ಸಾಕಾರಗೊಳಿಸಿದ ವ್ಯಕ್ತಿಯಾಗಿದ್ದಾರೆ. ಅಲ್ಲದೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಎಸ್‍ವಿಪಿಯವರನ್ನು ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣಾ ಸಮಿತಿಯು 2002ನೇ ಇಸವಿಯಿಂದ ಇಲ್ಲಿಯವರೆಗೆ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‍ವಿಪಿ ಸಂಸ್ಮರಣಾ ಸಮಿತಿಯ ಅಧ್ಯಕ್ಷ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಶಾಂತಿ, ಸೌಹಾರ್ದಯುತ ಸಮಾಜವನ್ನು ನಿರ್ಮಾಣ ಮಾಡಲು ನಾವೆಲ್ಲರೂ ಮುಂದಾಗಬೇಕಿದೆ. ಗಾಂಧೀ ಹಾಗೂ ಲೋಹಿಯಾ ಅವರ ಸಮಾಜವಾದ ಚಿಂತನೆಯ ಡಿ.ಎಸ್.ನಾಗಭೂಷಣ ಶಿವಮೊಗ್ಗ ಅವರಿಗೆ ಎಸ್‍ವಿಪಿ ಸಂಸ್ಮರಣಾ ಪ್ರಶಸ್ತಿ ಲಭಿಸಿರುವುದು ಸಮಂಜಸವಾಗಿದೆ ಎಂದರು. ತುಮಕೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಬಿ. ನಿತ್ಯಾನಂದ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು.

ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಕಿಶೋರಿ ನಾಯಕ್, ಕುಲಸಚಿವ ಪ್ರೊ.ಎ.ಎಂ. ಖಾನ್ ಹಾಗೂ ಎಸ್.ಪಿ. ರಾಮಚಂದ್ರ ಬೆಂಗಳೂರು ಉಪಸ್ಥಿತರಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಡಾ. ನಾಗಪ್ಪ ಗೌಡ ಸ್ವಾಗತಿಸಿದರು. ನಿವೃತ್ತ ಉಪನ್ಯಾಸಕಿ ಚಂದ್ರಕಲಾ ನಂದಾವರ ವಂದಿಸಿದರು. ನರಸಿಂಹ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ಶ್ರೀದೇವಿ ಭಟ್ ಕಲ್ಲಡ್ಕ ಎಸ್‍ವಿಪಿ ಅವರು ಬರೆದ ಕವನಗಳನ್ನು ವಾಚಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ 5ನೇ ವರ್ಷದ ‘ಆಟಿಡೊಂಜಿ ಕೂಡಾಟಿಕೆ’ಗೆ ಚಾಲನೆ

August 11, 2026

ನೀಟ್–ಜೆಇಇ ಪರೀಕ್ಷೆಯಲ್ಲಿ ತಲಪಾಡಿಯ ಹಾದಿಯ ಮರಿಯಮ್ ಸಂಶೀರ್ ಸಾಧನೆ

August 10, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್‌ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ..!! ಕೂದಲೆಳೆಯ ಅಂತರದಲ್ಲಿ ತಪ್ಪಿದ ಅನಾಹುತ

By UllalaVaniAugust 11, 20260

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್‌ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ…

ಮಗುವಿಗೆ ಮೊದಲ ಆರು ತಿಂಗಳು ಎದೆ ಹಾಲು ಮಾತ್ರ ನೀಡಬೇಕು: ಶ್ರೀಧರ್‌ ಎಂ.ಎಸ್‌

August 11, 2026

“ಆಟಿ ತಿಂಗಳಿಗೂ ತುಳುವರಿಗೂ ಅವಿನಾಭಾವ ಸಂಬಂಧ”-ಉಪನ್ಯಾಸಕಿ ಪಲ್ಲವಿ ರಾಜೇಶ್

August 11, 2026

ಉತ್ಸವಗಳು ವ್ಯಕ್ತಿಯ ಮನಸ್ಸಿನ ಸಾಂಸ್ಕೃತಿಕ ಪ್ರಜ್ಞೆಯನ್ನು ಹೆಚ್ಚಿಸುತ್ತದೆ – ರವಿ ರೈ ಫಜೀರು

August 11, 2026
1 2 3 … 2,055 Next
Automatic YouTube Gallery

ಆಟಿ ತಿಂಗಳಿಗೂ ತುಳುವರಿಗೂ ಅವಿನಾಭಾವ ಸಂಬoಧ-ಉಪನ್ಯಾಸಕಿ ಪಲ್ಲವಿ ರಾಜೇಶ್

ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ವತಿಯಿಂದ `ಆಟಿಡೊಂಜಿ ಐತಾರ'; ಕಾರ್ಯಕ್ರಮ ಉದ್ಘಾಟಿಸಿದ ಸಾಮಾಜಿಕ ಕಾರ್ಯಕರ್ತ ಅಶೋಕ್
"ತುಳುವರಿಗೂ ಪ್ರಕೃತಿಗೂ ಅವಿನಾಭಾವ ಸಂಬoಧ"-ಉಪನ್ಯಾಸಕಿ ಪಲ್ಲವಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆಟಿ ತಿಂಗಳಿಗೂ ತುಳುವರಿಗೂ ಅವಿನಾಭಾವ ಸಂಬoಧ-ಉಪನ್ಯಾಸಕಿ ಪಲ್ಲವಿ ರಾಜೇಶ್
Now Playing
ಆಟಿ ತಿಂಗಳಿಗೂ ತುಳುವರಿಗೂ ಅವಿನಾಭಾವ ಸಂಬoಧ-ಉಪನ್ಯಾಸಕಿ ಪಲ್ಲವಿ ರಾಜೇಶ್
ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ವತಿಯಿಂದ `ಆಟಿಡೊಂಜಿ ಐತಾರ'; ಕಾರ್ಯಕ್ರಮ ...
ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ವತಿಯಿಂದ `ಆಟಿಡೊಂಜಿ ಐತಾರ'; ಕಾರ್ಯಕ್ರಮ ಉದ್ಘಾಟಿಸಿದ ಸಾಮಾಜಿಕ ಕಾರ್ಯಕರ್ತ ಅಶೋಕ್
"ತುಳುವರಿಗೂ ಪ್ರಕೃತಿಗೂ ಅವಿನಾಭಾವ ಸಂಬoಧ"-ಉಪನ್ಯಾಸಕಿ ಪಲ್ಲವಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸೆ.6,7 ರಂದು ಬಾಕ್ರಬೈಲ್‌ನಲ್ಲಿ 10ನೇ ವರ್ಷದ ಮೊಸರು ಕುಡಿಕೆ ಉತ್ಸವ
Now Playing
ಸೆ.6,7 ರಂದು ಬಾಕ್ರಬೈಲ್‌ನಲ್ಲಿ 10ನೇ ವರ್ಷದ ಮೊಸರು ಕುಡಿಕೆ ಉತ್ಸವ
ಶಿವಶಕ್ತಿ ಫ್ರೆಂಡ್ಸ್, ಬಾಕ್ರಬೈಲು ವತಿಯಿಂದ;ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ...
ಶಿವಶಕ್ತಿ ಫ್ರೆಂಡ್ಸ್, ಬಾಕ್ರಬೈಲು ವತಿಯಿಂದ;ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 10ನೇ ವರ್ಷದ ಮೊಸರು ಕುಡಿಕೆ ಉತ್ಸವ

ಸೆ.6,7ರಂದು ಬಾಕ್ರಬೈಲು ಮೂಡಾಯಿಬೆಟ್ಟು ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version