ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ತಲಪಾಡಿ ಗ್ರಾಮದ ಕೆ.ಸಿರೋಡ್ ಕೃಷ್ಣ ನಗರ ನಿವಾಸಿ ಸೌಮ್ಯ (೨೨)ಎಂಬವರು ಕಾಣೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೌಮ್ಯಳು ಮೇ ೪ರಂದು ಮಂಗಳೂರಿನ ಪಾಂಡೇಶ್ವರದಲ್ಲಿರುವ ಮೋಲ್ ಗೆ ಕೆಲಸಕ್ಕೆಂದು ತೆರಳಿದವಳು ಈವರೆಗೆ ಮನೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾಳೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ್ ದಾಖಲಿಸಲಾಗಿದೆ.




