Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಮಣಿಪಾಲದಿಂದ ಕೊಣಾಜೆಗೆ ಶೈಕ್ಷಣಿಕ ಕಾರಿಡಾರ್ ರಚನೆಗೆ ಬಜೆಟಿನಲ್ಲಿ ಅಸ್ತು ನೀಡಿರುವುದು ರಾಜ್ಯದ ಸಮ್ಮಿಶ್ರ ಸರಕಾರ: ಜೆಡಿಎಸ್

UllalaVaniBy UllalaVaniMarch 19, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತೊಕ್ಕೊಟ್ಟು: ರಾಜ್ಯದ ಮುಖ್ಯಮಂತ್ರಿ ಜಿಲ್ಲೆಯ ಮಹತ್ವಾಕಾಂಶೆ ಯೋಜನೆಯಾಗಿರುವ ಮಣಿಪಾಲದಿಂದ ಕೊಣಾಜೆಗೆ ಶೈಕ್ಷಣಿಕ ಕಾರಿಡಾರ್ ನಿರ್ಮಾಣಕ್ಕೆ ಬಜೆಟಿನಲ್ಲಿ ಅಸ್ತು ನೀಡಿರುವುದು ದೊಡ್ಡ ಸಾಧನೆ. ಈ ಮೂಲಕ ರಾಜ್ಯದ ಸಮ್ಮಿಶ್ರ ಸರಕಾರ ಅಭಿವೃದ್ಧಿಪರ ಕಾರ್ಯಸಾಧನೆಗಳಲ್ಲಿ ಮುಂಚೂಣಿಯಲ್ಲಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಜಾತ್ಯಾತೀತ ಜನತಾದಳದ ರಾಜ್ಯ ಉಪಾಧ್ಯಕ್ಷ ಎಂ.ಬಿ ಸದಾಶಿವ ಹೇಳಿದರು.

ತೊಕ್ಕೊಟ್ಟುವಿನಲ್ಲಿ ಸೋಮವಾರ ಜಾತ್ಯಾತೀತ ಜನತಾದಳ ಮಂಗಳೂರು ವಿಧಾನಸಭಾ ಕ್ಷೇತ್ರ ಹಮ್ಮಿಕೊಂಡ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಮಣಿಪಾಲದಲ್ಲಿ ಉನ್ನತ ವ್ಯಾಸಾಂಗದ ಕಾಲೇಜುಗಳಿಂದ ಮಂಗಳೂರು ವಿಶ್ವವಿದ್ಯಾನಿಲಯದವರೆಗೆ ಸಂಪರ್ಕ ಕಲ್ಪಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಬಹಳಷ್ಟು ಸಹಕಾರಿಯಾಗಲಿದೆ ಎಂದರು. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಎಂಟು ತಿಂಗಳಲ್ಲಿ ನಡೆಸಿರುವ ಕಾರ್ಯಸಾಧನೆಗಳಿಂದ ರಾಜ್ಯದ ಪ್ರತಿ ಲೋಕಸಭಾ ಸ್ಥಾನಗಳಲ್ಲಿ ಸಮ್ಮಿಶ್ರ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಸಾಧಿಸಲಿದ್ದಾರೆ. ಸಾಮರಸ್ಯ, ಸೌಹಾರ್ದ ಸೃಷ್ಟಿಸುವ ಅನುಭವವುಳ್ಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕೇಂದ್ರ ಸರಕಾರದ ನೀತಿಗಳಿಂದ ಅತೀ ಹೆಚ್ಚು ಸಾಲಗಾರರು ದೇಶದಲ್ಲಿದ್ದಾರೆ. ಸಿಬಿಐ ಒಡೆದ ಮನೆಯಾಗಿದೆ. ಸರ್ವೋಚ್ಛ ನ್ಯಾಯಾಲಯದ ಪ್ರತಿನಿಧಿಗಳು ಮಾಧ್ಯಮಗಳ ಮುಂದೆ ಬರುವಂತಾಗಿದೆ. ಈ ಮೂಲಕ ಪ್ರಜಾಪ್ರಭುತ್ವ ಅಪಾಯದಲ್ಲಿರುವುದು ಸ್ಪಷ್ಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯ ಕದಡಲು ಮಂಗಳೂರು ಕ್ಷೇತ್ರದಲ್ಲಿಯೇ ಸಂಸದರು ನಡೆಸಿರುವ ಭಾಷಣದ ಮೂಲಕ ಪ್ರಯತ್ನಿಸಿರುವುದು ಖೇದಕರ. ಭಾವನಾತ್ಮಕ ವಿಚಾರಗಳನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡು ಮತಯಾಚಿಸುವ ಸಂಸದರಿಗೆ ಮೇಲ್ಸೇತುವೆ ಕಾಮಗಾರಿಯನ್ನು ಇನ್ನೂ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಜಿಲ್ಲೆಯ ಜನ ಇಂತಹ ಸಂಸದರನ್ನು ಮತ್ತೆ ಕಳಿಸುವ ಮೂರ್ಖತನ ಮಾಡುವುದಿಲ್ಲ ಎಂಬ ಧೈರ್ಯವಿದೆ. ಉಳ್ಳಾಲದ ಜನರ ಬೇಡಿಕೆಯಿಲ್ಲದಿದ್ದರೂ, ತಾಲೂಕು ಘೋಷಣೆ ಮಾಡುವ ಮೂಲಕ ರೈತರಿಗೆ, ಜನಸಾಮಾನ್ಯರಿಗೆ ಮಂಗಳೂರು ಸರಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದರು.

` ಅಯೋಧ್ಯೆಯಲ್ಲಿ ದೇವಸ್ಥಾನ ಕಟ್ಟಬೇಡಿ ಎಂದು ಮುಸ್ಲಿಂ ಸಮಾಜ ಎಂದಿಗೂ ಹೇಳುವುದಿಲ್ಲ ‘
ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ ಮಾತನಾಡಿ ರಾಜ್ಯದ ಸಮ್ಮಿಶ್ರ ಸರಕಾರದ ಎಂಟು ತಿಂಗಳ ಸಾಧನೆಯಿಂದ ಮತದಾರರಲ್ಲಿ ಮುಚ್ಚುಮರೆಯಿಲ್ಲದೆ ಮತಯಾಚನೆ ನಡೆಸಬಹುದು. ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಜೊತೆಗೆ ಹೆಚ್ಚಿನ ಅನುದಾನ ಒದಗಿಸುವುದರ ಮೂಲಕ ಮುಖ್ಯಮಂತ್ರಿ ಜನಪರವಾಗಿದ್ದಾರೆ ಅನ್ನುವುದು ಸಾಬೀತಾಗಿದೆ. ಜಿಲ್ಲೆಯಲ್ಲಿ ಕಡಬ, ಮೂಡಬಿದ್ರೆ, ಮುಲ್ಕಿ , ಉಳ್ಳಾಲ ಪ್ರದೇಶಗಳನ್ನು ತಾಲೂಕು ರಚನೆ ಘೋಷಿಸುವ ಮುಖೇನ ಜಿಲ್ಲೆಯ ಅಭಿವೃದ್ಧಿಯಲ್ಲಿ ಪರಿಣಾಮ ಬೀರಿದ್ದಾರೆ. ಜಿಲ್ಲೆಯ ಸಂಸದರು 10 ವರ್ಷಗಳ ಅವಧಿಯಲ್ಲಿ ಜಾತಿ ವಿಷಬೀಜ ಬಿತ್ತುವ ಮೂಲಕ ಯುವಕರ ನೆಮ್ಮದಿಯಾಗಿ ಮನೆಗಳಿಗೆ ಹೋಗದಂತಹ ವಾತಾವರಣ ನಿರ್ಮಿಸಿದ್ದರು. ಕೋಮುದ್ವೇಷ ಭಾವನೆಗಳನ್ನು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿಯನ್ನೇ ಹುಟ್ಟುಹಾಕುತ್ತಾ ಬಂದಿದ್ದಾರೆ. ದೇಶದಲ್ಲಿಯೂ ಜಿಲ್ಲೆಯ ಸಂಸದರಿಗೆ ಬೆಲೆಯೇ ಇಲ್ಲದಂತಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಹೆಸರಿನಲ್ಲಿ ಮತಯಾಚಿಸುತ್ತಾ ಗೆದ್ದರೂ, ಈವರೆಗೂ ಮಂದಿರ ನಿರ್ಮಿಸಲು ಅಸಾಧ್ಯವಾಗಿದೆ. ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ದೇವಸ್ಥಾನ ನಿರ್ಮಿಸದೆ , ದೇಶದ ಪ್ರಧಾನಿ ದುಬೈ, ಅಬುದಾಬಿಯಲ್ಲಿ ದೇವಸ್ಥಾನಗಳನ್ನು ಕಟ್ಟುತ್ತಿದ್ದಾರೆ. ಮುಸ್ಲಿಂ ಸಮಾಜ ಎಂದಿಗೂ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಬೇಡಿ ಎಂದು ಹೇಳಲಿಲ್ಲ ಎಂದರು.

ಸುದ್ಧಿಗೋಷ್ಠಿಯಲ್ಲಿ ಜೆಡಿಎಸ್ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ , ಮುಖಂಡರುಗಳಾದ ಅಬೂಬಕರ್ ನಾಟೆಕಲ್, ನಝೀರ್ ಉಳ್ಳಾಲ್ , ಹೈದರ್ ಪರ್ತಿಪ್ಪಾಡಿ, ಯು.ಹೆಚ್ ಫಾರುಕ್, ವಸಂತ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ಅ.16ರವರೆಗೆ ‘ಸೇವಾ ಸೇತು ಅಭಿಯಾನ’ – ಮನೆಮನೆಗೆ ಸೌರಶಕ್ತಿ ಯೋಜನೆಯ ಮಾಹಿತಿ

October 15, 2026

ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ಆಹಾರ ವಿಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕು: ಪದ್ಮಶ್ರೀ ಪ್ರೊ. ವಿ. ಪ್ರಕಾಶ್

October 15, 2026

ಮಂಗಳೂರು ವಿವಿಯಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ವೃತ್ತಿಪರ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಿ: ದಿವಾಕರ್ ಕೋಚಿಕಾರ್

October 15, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ಉಳ್ಳಾಲದಲ್ಲಿ ಅ.16ರವರೆಗೆ ‘ಸೇವಾ ಸೇತು ಅಭಿಯಾನ’ – ಮನೆಮನೆಗೆ ಸೌರಶಕ್ತಿ ಯೋಜನೆಯ ಮಾಹಿತಿ

By UllalaVaniOctober 15, 20260

ಉಳ್ಳಾಲ: ಕೇಂದ್ರ ಸರ್ಕಾರದ ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಮೇಲ್ಛಾವಣಿ…

ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ಆಹಾರ ವಿಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕು: ಪದ್ಮಶ್ರೀ ಪ್ರೊ. ವಿ. ಪ್ರಕಾಶ್

October 15, 2026

ಮಂಗಳೂರು ವಿವಿಯಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ವೃತ್ತಿಪರ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಿ: ದಿವಾಕರ್ ಕೋಚಿಕಾರ್

October 15, 2026

ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನ ಸಭೆ: ಪೂರ್ವಭಾವಿ ಸಭೆ ಸಂಪನ್ನ

October 15, 2026
1 2 3 … 2,134 Next
Automatic YouTube Gallery

5 ಲಕ್ಷ ಬೆಳೆ ಸಾಲ ಜಾರಿಗೆ ಬರದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ!

ಶೂನ್ಯ ಬಡ್ಡಿ ಬೆಳೆ ಸಾಲ 5 ಲಕ್ಷಕ್ಕೆ ಏರಿಕೆ: ತಕ್ಷಣ ಅನುಷ್ಠಾನಕ್ಕೆ ರೈತರ ಆಗ್ರಹ!; ವಾಟ್ಸಪ್ ಸಂದೇಶಕ್ಕೆ ಸೀಮಿತವಾಯಿತೇ 5 ಲಕ್ಷ ಬೆಳೆ ಸಾಲದ ಘೋಷಣೆ?

ಸುಳ್ಯದಲ್ಲಿ ರೈತರ ಆಕ್ರೋಶ: ಬೆಳೆ ಸಾಲದ ಮಿತಿ ಏರಿಕೆಗೆ ತಕ್ಷಣ ಕ್ರಮ ಕೈಗೊಳ್ಳಲು ಮನವಿ

📍 Ullal ...
| Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
5 ಲಕ್ಷ ಬೆಳೆ ಸಾಲ ಜಾರಿಗೆ ಬರದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ!
Now Playing
5 ಲಕ್ಷ ಬೆಳೆ ಸಾಲ ಜಾರಿಗೆ ಬರದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ!
ಶೂನ್ಯ ಬಡ್ಡಿ ಬೆಳೆ ಸಾಲ 5 ಲಕ್ಷಕ್ಕೆ ಏರಿಕೆ: ತಕ್ಷಣ ಅನುಷ್ಠಾನಕ್ಕೆ ರೈತರ ಆಗ್ರಹ!; ...
ಶೂನ್ಯ ಬಡ್ಡಿ ಬೆಳೆ ಸಾಲ 5 ಲಕ್ಷಕ್ಕೆ ಏರಿಕೆ: ತಕ್ಷಣ ಅನುಷ್ಠಾನಕ್ಕೆ ರೈತರ ಆಗ್ರಹ!; ವಾಟ್ಸಪ್ ಸಂದೇಶಕ್ಕೆ ಸೀಮಿತವಾಯಿತೇ 5 ಲಕ್ಷ ಬೆಳೆ ಸಾಲದ ಘೋಷಣೆ?

ಸುಳ್ಯದಲ್ಲಿ ರೈತರ ಆಕ್ರೋಶ: ಬೆಳೆ ಸಾಲದ ಮಿತಿ ಏರಿಕೆಗೆ ತಕ್ಷಣ ಕ್ರಮ ಕೈಗೊಳ್ಳಲು ಮನವಿ

📍 Ullal ...
| Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮoಗಳೂರು: ಶ್ರೀಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ
Now Playing
ಮoಗಳೂರು: ಶ್ರೀಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ
ಶ್ರೀ ಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ; ...
ಶ್ರೀ ಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ; ಮಂಗಳೂರಿನ ಅಶೋಕನಗರದಲ್ಲಿರುವ ದೇವಸ್ಥಾನ

ಕ್ಷೇತ್ರಕ್ಕೆ ಹರಿದು ಬರುತ್ತಿದೆ ಭಕ್ತರ ದಂಡು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version