UN NETWORKS
ಸೌದಿ ಅರೇಬಿಯಾ : ಕೆಸಿಎಫ್ ರಿಯಾದ್ ಝೋನ್ ಗೋರ್ನಾಥ ಸೆಕ್ಟರ್ ಅಧೀನದಲ್ಲಿ ಕೆಸಿಎಫ್ ಮಲ್ಗಾ ನೂತನ ಯೂನಿಟ್ ಸಿತಾರ್ ಮುಹಮ್ಮದ್ ಹಾಜಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.KCF ಸೌದಿ ಅರೇಬಿಯಾ ಸಂಘಟನೆ ವಿಭಾಗ ಅಧ್ಯಕ್ಷರು ಸಿದ್ದೀಖ್ ಸಖಾಫಿ ಪೆರುವಾಯಿಯವರು ಕೆ.ಸಿ.ಎಫ್ ನ ಕುರಿತು ಸವಿಸ್ತಾರವಾದ ವಿಷಯಗಳನ್ನು ಮಂಡಿಸಿ ಸಭೆಯನ್ನು ಉಧ್ಘಾಟಿಸಿದರು. ಝೋನ್ ನಿಂದ ರೀ-ಓರ್ಗನೈಸಿಂಗ್ ಆಫೀಸರಾಗಿ ಆಗಮಿಸಿದ ಇಸ್ಮಾಯಿಲ್ ಕನ್ನಂಗಾರ್ ರವರ ನೇತೃತ್ವದಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು .
ಕಾರ್ಯಕ್ರಮವನ್ನು ನವಾಝ್ ಚಿಕ್ಕಮಗಳೂರು ಸ್ವಾಗತಿಸಿದರು, ನಝೀರ್ ಕಕ್ಕಿಂಜೆ ಕಾರ್ಯಕ್ರಮ ನಿರೂಪಿಸಿ, ರಮೀಝ್ ಕುಲಾಯಿ ಕೃತಜ್ಞತೆ ಸಲ್ಲಿಸಿದರು.