UN NETWORKS
ಕತಾರ್ : ಮೂಲತಃ ಕಡಬ ತಾಲೂಕು ಹೊಸಮಠ ನಿವಾಸಿ ಪ್ರಸ್ತುತ ನೆಲ್ಯಾಡಿಯಲ್ಲಿ ವಾಸವಾಗಿರುವ ಆದಮ್ ಹೊಸಮಠ ಎಂಬವರು ಕತಾರ್ ನಲ್ಲಿ ತಾನು ಉದ್ಯೋಗ ಮಾಡುತಿದ್ದ ಸ್ಥಳದಲ್ಲಿ ಹೃದಯಾಘಾತದಿಂದ ದಿನಾಂಕ 13/03/2019 ರಂದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಚಿಕಿತ್ಸೆಗೆ ಸ್ಪಂದಿಸದ ಆದಮ್ ರವರು ಇಹಲೋಕ ತ್ಯಜಿಸಿದರು.