ಮಂಗಳೂರು:ಲೋಕಸಭಾ ಚುನಾವಣೆ-ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ನಾಮಪತ್ರ ಸಲ್ಲಿಕೆ
UllalaVani
UN NETWORKS
ಮಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ರವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಶಿಕಾಂತ್ ಸೆಂಥಿಲ್ ರವರಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಮುನ್ನ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಬಿಜೆಪಿ ಚುನಾವಣಾ ಕಾರ್ಯಾಲಯವನ್ನು ಅವರು ಉದ್ಘಾಟಿಸಿದರು.