Site icon Ullalavani

ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

UN NETWORKS

ಮಂಗಳೂರು: ದ.ಕ. ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಯವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಶಿಕಾಂತ್ ಸೆಂಥಿಲ್ ನಾಮಪತ್ರವನ್ನು ಸ್ವೀಕರಿಸಿದರು.

ಮಿಥುನ್ ರೈ ಜೊತೆ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಜನಾರ್ದನ ಪೂಜಾರಿ, ರಮಾನಾಥ ರೈ, , ಜೆಡಿಎಸ್ ಮುಖಂಡ ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು.

Exit mobile version