Site icon Ullalavani

ಕಣಚೂರು ಮಹಿಳಾ ಪದವಿಪೂರ್ವ ಕಾಲೇಜಿಗೆ ಶೇ. 99% ಫಲಿತಾಂಶ

UN NETWORKS

ಕಣಚೂರು : ದೇರಳಕಟ್ಟೆಯ ಕಣಚೂರು ಮಹಿಳಾ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 99% ಫಲಿತಾಂಶ ಲಭಿಸಿದೆ.

ಪರೀಕ್ಷೆ ಬರೆದ ಒಟ್ಟು 105 ವಿಧ್ಯಾರ್ಥಿಗಳಲ್ಲಿ 104 ಮಂದಿ ಉತ್ತೀರ್ಣರಾಗಿದ್ದಾರೆ. 17 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಫಾತಿಮತ್ತುಲ್ ಮುಬೀನಾ ಶೇ.96.33%, ವಿಜ್ನಾನ ವಿಭಾಗದಲ್ಲಿ ಸಫೀನಾ ಜೈನಾಬ ಶೇ. 92.33% ಉತ್ತಮ ಫಲಿತಾಂಶ ಗಳಿಸಿದ್ದಾರೆ.

ಜಾಹೀರಾತು

Exit mobile version