UN NETWORKS
ಬೋಳಿಯಾರು : ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಬೋಳಿಯಾರು ಜಾರದಗುಡ್ಡೆಯ ರಂತಡ್ಕ ಸರಕಾರಿ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 103 ರಲ್ಲಿ ಮತ ಚಲಾಯಿಸಿದರು. ಪತ್ನಿ ಲೆಮೀಸ್ ಖಾದರ್ ಅವರು ಜತೆಗಿದ್ದು ಮತ ಚಲಾಯಿಸಿದರು.



















ಬೆಂಬಲಿಗರ ಜತೆಗೆ ಮತಗಟ್ಟೆಗೆ ಆಗಮಿಸಿದ್ದ ಸಚಿವರು ` ಮಿಥುನ್ ರೈ ಅತುತ್ತಮ ಅಭ್ಯರ್ಥಿ. ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ. ಜನರ ಭಾವನೆಗಳೊಂದಿಗೆ ಬಿಜೆಪಿ ಮತ ಪಡೆಯುತ್ತಿದೆ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಜನರ ಬದುಕಿಗೆ ಬೇಕಾದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಜನರಿಂದ ಮತ ಪಡೆಯುತ್ತದೆ ಎಂದರು.



