UN NETWORKS
ಉಳ್ಳಾಲ: ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಇದರ ಅಧೀನದ ಹಝ್ರತ್ ಸಯ್ಯಿದ್ ಮದನಿ ವುಮೆನ್ಸ್ ಪಿ.ಯು ಕಾಲೇಜು ಕಲಾ ವಿಭಾಗದ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದೆ.
ವಾಣಿಜ್ಯ ವಿಭಾಗದಲ್ಲಿ ಶೇ.94 ಫಲಿತಾಂಶವನ್ನು ಪಡೆದಿದೆ. ಒಟ್ಟು 72 ವಿದ್ಯಾರ್ಥಿಗಳ ಪೈಕಿ 5 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.