Share Facebook Twitter LinkedIn Pinterest Email WhatsApp UN NETWORKS ಕೊಣಾಜೆ : ಕೊಣಾಜೆಯ ವಿಶ್ವಮಂಗಳ ಆಂಗ್ಲಮಾಧ್ಯಮ ಪ್ರೌಢಶಾಲೆ ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶ ದಾಖಲಿಸಿದೆ.ಪರೀಕ್ಷೆಗೆ 52ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ಆದ್ಯಾ 610 ಅಂಕ ಗಳಿಸ್ದಿದಾರೆ.
ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್ಟೌನ್ ಕ್ಲಬ್ ಅಧ್ಯಕ್ಷ ಉಮೇಶ್ ಗಟ್ಟಿAugust 8, 2026