UN NETWORKS
ಕೊಣಾಜೆ : ಕೊಣಾಜೆಯ ವಿಶ್ವಮಂಗಳ ಆಂಗ್ಲಮಾಧ್ಯಮ ಪ್ರೌಢಶಾಲೆ ಈ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶ ದಾಖಲಿಸಿದೆ.ಪರೀಕ್ಷೆಗೆ 52ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ಆದ್ಯಾ 610 ಅಂಕ ಗಳಿಸ್ದಿದಾರೆ.