UN NETWORKS
ಕೈರಂಗಳ : ಕೈರಂಗಳ ಪುಣ್ಯಕೋಟಿ ನಗರದ ಶಾರದಾಗಣಪತಿ ವಿದ್ಯಾಕೇಂದ್ರದ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ನೂರು ಶೇ. ಫಲಿತಾಂಶ ದಾಖಲಿಸಿದ್ದಾರೆ. ಪರೀಕ್ಷೆಗೆ ಹಾಜರಾದ 41ವಿದ್ಯಾರ್ಥಿಗಳ ಪೈಕಿ 11 ವಿಶಿಷ್ಠ ಶ್ರೇಣಿ, 24 ಪ್ರಥಮ ದರ್ಜೆ ಹಾಗೂ 5ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.