UN NETWORKS
ತೊಕ್ಕೊಟ್ಟು : ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟು ಇದರ 17 ವರುಷದ ಶೈಕ್ಷಣಿಕ ದತ್ತು ಸ್ವೀಕಾರ ,ಬ್ರಹ್ಮಶ್ರೀ ಪ್ರಶಸ್ತಿ ಪ್ರಧಾನ, ಅಭಿನಂದನ ಕಾರ್ಯಕ್ರಮ ದ ಆಮಂತ್ರಣ ಪತ್ರ ಬಿಡುಗಡೆ ವೇದಿಕೆಯ ಅಧ್ಯಕ್ಷರಾದ ಕೆ.ಟಿ.ಸುವರ್ಣ ನೆರವೇರಿಸಿದರು.

ಕಾರ್ಯಧ್ಯಕ್ಷರಾದ ಸತೀಶ್ ಕರ್ಕೇರ, ಸಂಚಾಲಕರಾದ ಚಂದ್ರಶೇಖರ ಉಚ್ಚಿಲ್, ಸತೀಶ್ ಕುಂಪಲ, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟು, ದತ್ತು ಸಂಚಾಲಕರಾದ, ಉಪಾಧ್ಯಕ್ಷರಾದ ಹರೀಶ್ ಮುಂಡೋಳಿ, ಆನಂದ್ ಕೆ.ಅಸೈಗೋಳಿ,ನಾರಾಯಣ ಪೂಜಾರಿ,ಲಕ್ಷಣ್ ಪೂಜಾರಿ, ವಿಜಯ ಪಾವೂರು ಇನ್ನಿತರರು ಉಪಸ್ಥಿತರಿದ್ದರು.



