Site icon Ullalavani

ಮೇ 24 : ದೇರಳಕಟ್ಟೆಗೆ ಸಿಂಸಾರುಲ್ ಹಕ್ ಹುದವಿ

UN NETWORKS

ದೇರಳಕಟ್ಟೆ: ಬದ್ರಿಯಾ ಜುಮಾ ಮಸ್ಜಿದ್ ದೇರಳಕಟ್ಟೆ ಇದರ ಅಂಗ ಸಂಸ್ಥೆಯಾದ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಇದರ ವತಿಯಿಂದ ಮೇ 24 ಶುಕ್ರವಾರ ಜುಮಾ ನಮಾಝ್ ನ ನಂತರ ದೇರಳಕಟ್ಟೆ ಮಸೀದಿ ವಠಾರದಲ್ಲಿ ಅಂತರಾಷ್ಟ್ರೀಯ ಯುವ ವಾಗ್ಮಿ ಬಹು! ಸಿಂಸಾರುಲ್ ಹಕ್ ಹುದವಿ ಅಬುದಾಭಿ ರವರಿಂದ ರಂಝಾನ್ ಪ್ರಭಾಷಣವು ನಡೆಯಲಿದೆ ಎಂದು ಓಲ್ಡ್ ಸ್ಟೂಡೆಂಟ್ಸ್ ಅಸೋಸಿಯೇಷನ್ (ರಿ) ಹಯಾತುಲ್ ಇಸ್ಲಾಂ ಮದರಸ ಪ್ರಕಟನೆಯಲ್ಲಿ ತಿಳಿಸಿದೆ.

Exit mobile version