Share Facebook Twitter LinkedIn Pinterest Email WhatsApp UN NETWORKS ಉಳ್ಳಾಲ : ಕಿನ್ಯ ಕೇಶವ ಶಿಶು ಮಂದಿರದ ಶಾಲಾ ಪ್ರಾರಂಭೋತ್ಸೋವ ಮಕ್ಕಳಿಗೆ ಆರತಿ ಬೆಳಗುವ ಮೂಲಕ ಅರಸಿನ ಕುಂಕುಮದೊಂದಿಗೆ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಶಿಶು ಮಂದಿರದ ಸದಸ್ಯರು, ಮಾತಾಜಿ, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆJune 11, 2026