Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಯೆನೆಪೋಯ ಸಹಭಾಗಿತ್ವದೊಂದಿಗೆ ಇಎಸ್ಐ ಚಿಕಿತ್ಸಾಲಯ ಉದ್ಘಾಟನೆ

UllalaVaniBy UllalaVaniJune 11, 2019Updated:June 11, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಯೆನೆಪೋಯ : ರೋಗಿಗಳ ಜೊತೆಗೆ ವೈದ್ಯರು ಹಾಗೂ ತಂತ್ರಜ್ಞರು ಉತ್ತಮ ಬಾಂಧವ್ಯವನ್ನು ಇರಿಸುವ ಮೂಲಕ ಡಿಸ್ಪೆನ್ಸರಿಯಲ್ಲಿ ವಿಶ್ವಾಸವನ್ನು ಹೆಚ್ಚಿಸಬೇಕಿದೆ ಎಂದು ಮಂಗಳೂರು ಇಎಸ್ ಐ ಕಾರ್ಪೊರೇಷನ್‍ನ ಎಸ್‍ಆರ್ ಒ ಇದರ ಆಡಳಿತ ನಿರ್ದೇಶಕ ಎಸ್.ಶಿವರಾಮಕೃಷ್ಣನ್ ಹೇಳಿದರು.

ಅವರು ದೇರಳಕಟ್ಟೆ ನಿತ್ಯಾನಂದನಗರದ ಝುಲೇಖಾ ಭವನ ಕಟ್ಟಡದಲ್ಲಿ ಯೆನೆಪೋಯ ಸ್ವಾಯುತ್ತೆಗೊಳ್ಳಲಿರುವ ವಿಶ್ವವಿದ್ಯಾಲಯ ನಿರ್ವಹಿಸಲ್ಪಡುವ ಇಎಸ್‍ಐ ಕಾರ್ಪೊರೇಷನ್ ಇದರ ಅತ್ಯಾಧುನಿಕ ಉದ್ಯೋಗದಾತರ ಬಳಕೆ ಔಷಧಾಲಯದ ಉದ್ಘಾಟನಾ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ದೇರಳಕಟ್ಟೆಯಲ್ಲಿ ಯೆನೆಪೋಯ ಆಸ್ಪತ್ರೆಯಿಂದ ನಿರ್ವಹಿಸಲ್ಪಡುವ ಇಎಸ್‍ಐ ಕಾರ್ಪೊರೇಷನ್ ಡಿಸ್ಪೆನ್ಸರಿ ಅತ್ಯಾಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಮೂರು ತಿಂಗಳಲ್ಲಿ ನಾಲ್ಕನೇ ಘಟಕವನ್ನು ತೆರೆಯಲಾಗಿದೆ. ಈ ಪೈಕಿ ದೇರಳಕಟ್ಟೆ ಅತಿ ದೊಡ್ಡ ಡಿಸ್ಪೆನ್ಸರಿಯಾಗಿದೆ. ಕರ್ನಾಟಕದಾದ್ಯಂತ 9 ಕಡೆಗಳಲ್ಲಿ ಡಿಸ್ಪೆನ್ಸರಿಗಳು ಕಾರ್ಯಾಚರಿಸುತ್ತಿದೆ. ಜಿಲ್ಲೆಯಲ್ಲಿ ಮೂಡಬಿದ್ರೆ, ಸುಳ್ಯ, ಉಜಿರೆ ಸೇರಿದಂತೆ ಇದೀಗ ದೊಡ್ಡದಾಗಿ ದೇರಳಕಟ್ಟೆಯಲ್ಲಿ ಕಾರ್ಯಾರಂಭಗೊಂಡಿದೆ. ದೇರಳಕಟ್ಟೆ, ಉಳ್ಳಾಲ ಭಾಗದಲ್ಲಿ 7,000 ಕುಟುಂಬಗಳಿಗೆ ಘಟಕ ಸಹಕಾರಿಯಾಗಲಿದೆ ಎಂದರು.

ಡಿಸ್ಪೆನ್ಸರಿ ಉದ್ಘಾಟಿಸಿದ ಯೆನೆಪೋಯ ಸ್ವಾಯುತ್ತೆಗೊಳ್ಳಲಿರುವ ವಿ.ವಿ ಉಪಕುಲಪತಿ ಡಾ.ಎಂ ವಿಜಯಕುಮಾರ್ ಮಾತನಾಡಿ ಜಿಲ್ಲೆಯ ನಾಲ್ಕು ಕಡೆಗಳಲ್ಲಿರುವ ಡಿಸ್ಪೆನ್ಸರಿಗಳ ಪೈಕಿ ದೇರಳಕಟ್ಟೆಯ ಘಟಕ ದೊಡ್ಡ ಮಟ್ಟಿನಲ್ಲಿವೆ. ಪಿಪಿಪಿ ಮಾದರಿಯಲ್ಲಿ ಯೆನೆಪೋಯ ಸಂಸ್ಥೆ ನಿರ್ವಹಿಸಲು ಬದ್ಧ. ಮುಂದೆಯೂ ಘಟಕ ಯಶಸ್ವಿಯಾಗಿ ನಿರ್ವಹಿಸಲು ಎಲ್ಲಾ ರೀತಿಯ ಸಹಕಾರವನ್ನು ಒದಗಿಸಲಾಗುವುದು ಎಂದರು.
ಈ ಸಂದರ್ಭ ಯೆನೆಪೋಯ ವಿ.ವಿ ಕುಲಸಚಿವ ಡಾ. ಗಂಗಾಧರ ಸೋಮಯಾಜಿ, ಹಣಕಾಸು ಅಧಿಕಾರಿ ಮಹಮದ್ ಭಾವ, ಮಾನವ ಸಂಪನ್ಮೂಲ ಅಧಿಕಾರಿ ಮಹಾಬಲ ಆಳ್ವ ಮುಂತಾದವರು ಉಪಸ್ಥಿತರಿದ್ದರು.

ಸೇವೆಗಳು : ಇಎಸ್‍ಐಸಿಯು ತನ್ನ ಪಾಲುದಾರರಿಗೆ ಒದಗಿಸುವ ಸೇವೆಗಳನ್ನು ಸುಧಾರಿಸಲು ಮತ್ತು ಇದರ ಸೇವೆಗಳನ್ನು ಪಾಲುದಾರರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ತನ್ನ ಪ್ರಮುಖ ಉದ್ಯೋಗದಾತರ ಸಹಭಾಗಿತ್ವದಲ್ಲಿ ಚಿಕಿತ್ಸಾಲಯಗಳನ್ನು ತೆರೆಯುತ್ತಿದೆ. ರಾಜ್ಯ ಸರ್ಕಾರದಿಂದ ನೆಡೆಸಲ್ಪಡುವ ಇಎಸ್‍ಐ ಚಿಕಿತ್ಸಾಲಯಗಳು ಗ್ರಾಮೀಣ ಭಾಗದವರಿಗೂ ದೊರೆಯುವ ನಿಟ್ಟಿನಲ್ಲಿ ಸ್ಥಾಪನೆ. ಈ ಚಿಕಿತ್ಸಾಲಯದಲ್ಲಿ ಮೂಲಭೂತ ರೋಗನಿರ್ಣಯ ಪರೀಕ್ಷೆಗಳನ್ನು ಮಾಡಲಾಗುವುದು. ಪ್ರಸ್ತುತ ಚಿಕಿತ್ಸಾಲಯವನ್ನು ಒಳಗೊಂಡು, ಒಟ್ಟು 4 ಚಿಕಿತ್ಸಾಲಯಗಳನ್ನು ಇಎಸ್‍ಐಸಿ ಯು ತನ್ನ ವ್ಯಾಪ್ತಿಯಲ್ಲಿ ಬರುವ ಮೂಡಬಿದ್ರಿ, ಸುಳ್ಯ, ಉಜಿರೆ ಮತ್ತು ದೇರಳಕಟ್ಟೆಯಲ್ಲಿ ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಪ್ರಾರಂಭಿಸಿದೆ. ಈ ಎಲ್ಲಾ ಚಿಕಿತ್ಸಾಲಯಗಳು ಇಎಸ್‍ಐಸಿಯ ಯೋಜನೆಯಾದ “ಮಾರ್ಪಡಿಸಿದ ಉದ್ಯೋಗದಾತರ ಉಪಯೋಗಿ ಚಿಕಿತ್ಸಾಲಯ” ಯೋಜನೆ ಅಡಿಯಲ್ಲಿ ಸ್ಥಾಪಿಸಲಾಗಿದೆ. ಚಿಕಿತ್ಸಾಲಯವು ಮೂಲಭೂತ ವೈದ್ಯಕೀಯ ಚಿಕಿತ್ಸೆ ಹಾಗೂ ಸಮಾಲೋಚನೆಯ ಸೇವೆಗಳನ್ನು ಇ.ಎಸ್.ಐ ಯೋಜನೆಯ ವ್ಯಾಪ್ತಿಯಲ್ಲಿನ ಉದ್ಯೋಗಿಗಳಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ಒದಗಿಸಲಿದೆ. ಮಾತ್ರವಲ್ಲದೇ, ಇ.ಎಸ್.ಐ ಯೋಜನೆಗೊಳಪಟ್ಟ ಉದ್ಯೋಗಿಗಳು ಅನಾರೋಗ್ಯ, ಮಾತೃತ್ವದ ಸಂದರ್ಭಗಳಲ್ಲಿನ ವಿವಿಧ ಧೃಡೀಕರಣ ಪತ್ರಗಳನ್ನು ಚಿಕಿತ್ಸಾಲಯದಲ್ಲಿ ಪಡೆಯಬಹುದು. ಬೆಳಗ್ಗೆ 9 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಅಪರಾಹ್ನ 2.30 ಗಂಟೆಯಿಂದ ಸಂಜೆ 5.30 ಘಂಟೆಯವರೆಗೆ, ರವಿವಾರ ಮತ್ತು ಸರ್ಕಾರಿ ರಜೆಯನ್ನು ಹೊರತುಪಡಿಸಿ, ವಾರದ ಎಲ್ಲಾ ದಿನ ತೆರೆದಿರುತ್ತದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅರ್ಧಕ್ಕೆ ನಿಂತಿದ್ದ 11ನೇ ವಾರ್ಡಿನ ಕಾಂಕ್ರೀಟಿಕರಣ ಪೂರ್ಣ; ಛಲಬಿಡದ ಕೌನ್ಸಿಲರ್ ಹರೀಶ್‌ರಾವ್ ಮಡ್ಯಾರ್

June 11, 2026

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ

June 11, 2026

ಗೃಹ ಸಚಿವ ಖರ್ಗೆ ಅವರಿಗೆ ಸಿಎಂ ಬುದ್ಧಿ ಹೇಳಲಿ; ಸತೀಶ್‌ ಕುಂಪಲ

June 11, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಅರ್ಧಕ್ಕೆ ನಿಂತಿದ್ದ 11ನೇ ವಾರ್ಡಿನ ಕಾಂಕ್ರೀಟಿಕರಣ ಪೂರ್ಣ; ಛಲಬಿಡದ ಕೌನ್ಸಿಲರ್ ಹರೀಶ್‌ರಾವ್ ಮಡ್ಯಾರ್

By UllalaVaniJune 11, 20260

ಮಡ್ಯಾರ್ ;ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ 11ನೇ ವಾರ್ಡಿನ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ಇದೀಗ ಸಂಪೂರ್ಣಗೊoಡಿದ್ದು, ಈ ಮೂಲಕ ಹಲವು…

ಮಂಗಳೂರು ನಗರ ವ್ಯಾಪ್ತಿಯ ಭೂ ದಾಖಲೆಗಳ ಸುಧಾರಣೆ: ಜನರಿಗೆ ಸಹಕಾರಿಯಾಗಲಿದೆ ಸರ್ಕಾರದ ಕ್ರಮಗಳು

June 11, 2026

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ

June 11, 2026

ಬಂಟ್ವಾಳ : ಲಿಫ್ಟ್‌ನೊಳಗೆ ಸಿಲುಕಿದ್ದ ಇಬ್ಬರ ರಕ್ಷಣೆ….!!

June 11, 2026
1 2 3 … 1,961 Next
Automatic YouTube Gallery

ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"

"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ-
"ತೆರೆಯ ಮೇಲೆ ಭಯಂಕರ ಖಳನಾಯಕ!

ನಿಜ ಜೀವನದಲ್ಲಿ ಹೇಗಿದ್ದಾರೆ ರಾಮ್‌ಪವನ್?| Exclusive Interview"

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"
Now Playing
ಮನೆದೇವ್ರು, ಗಿಣಿರಾಮ, ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ರಾಮ್‌ಪವನ್ ವಿಶೇಷ ಸಂದರ್ಶನ"
"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ- "ತೆರೆಯ ಮೇಲೆ ಭಯಂಕರ ಖಳನಾಯಕ! ...
"ತೆರೆಯ ಮೇಲಿನ ಖಳನಾಯಕ, ಬದುಕಿನಲ್ಲಿ ಸರಳ ವ್ಯಕ್ತಿ-
"ತೆರೆಯ ಮೇಲೆ ಭಯಂಕರ ಖಳನಾಯಕ!

ನಿಜ ಜೀವನದಲ್ಲಿ ಹೇಗಿದ್ದಾರೆ ರಾಮ್‌ಪವನ್?| Exclusive Interview"

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
Now Playing
ಪ್ರಧಾನಿ ಮೋದಿ ಆಡಳಿತದ 12 ವರ್ಷ; ಉಳ್ಳಾಲದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version