UN NETWORKS
ಕಿನ್ಯಾ : ಕಿನ್ಯಾ ಗ್ರಾಮದ ತಟ್ಟಾಜೆ ಎಂಬಲ್ಲಿ ಹೊನ್ನಯ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆಗೆ ಸಂಪೂರ್ಣ ಹಾನಿಯಾಗಿದೆ. ತಕ್ಷಣ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಉಪಾಧ್ಯಕ್ಷ ರಾದ ಸಿರಾಜುದ್ದೀನ್ ಸದಸ್ಯರಾದ ಅಬೂಸಾಲಿ ಹಾಗೂ ಪಂಚಾಯತ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಸಿಡಿಲು ಬಡಿದು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಕಾರ್ಯಪ್ರವೃತರಾದರು.



