Site icon Ullalavani

ಹಿದಾಯತ್ ನಗರ ಮದ್ರಸ ಪ್ರಾರಂಭೋತ್ಸವ

UN NETWORKS

ಮಂಗಳೂರು: ಕೋಟೆಕಾರ್ ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಮದ್ರಸ ಪ್ರಾರಂಭೋತ್ಸವ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

NS ಉಮರ್ ಮಾಸ್ಟರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹು ಅಹ್ಮದ್ ಕಬೀರ್ ಸಅದಿ ಉಳ್ಳಾಲ ದುವಾ ನೆರವೇರಿಸಿದರು ಮದ್ರಸ ಸದರ್ ಮುಅಲ್ಲಿಂ ಯು.ಎ.ಅಬ್ದುಲ್ ಅಝೀಝ್ ಸಖಾಫಿ ಸಾಂದರ್ಭಿಕ ಮಾತುಗಳನ್ನಾಡಿದರು ಬಹು ಅಶ್ರಫ್ ಅಮ್ಜದಿ ಕಾರ್ಯಕ್ರಮ ನಿರೂಪಣೆಗೈದು ಎಸ್ಸೆಸ್ಸೆಫ್ ಅಧ್ಯಕ್ಷರಾದ ಬಹು ಸಬೀರ್ ಅಶ್ಅರಿ ಬಾಗವಹಿಸಿದರು ಹಲವಾರು ಮಂದಿ ಭಾಗವಹಿಸಿದರು ಕಾರ್ಯಕ್ರಮದಲ್ಲಿ ಸಿಹಿ ವಿತರಿಸಲಾಯಿತು. ಮದ್ರಸವನ್ನು ಅಲಂಕಾರ ಗೊಳಿಸಿ ಮಕ್ಕಳನ್ನು ವಿಷೇಷ ರೀತಿಯಲ್ಲಿ ಸ್ವಾಗತಿಸಲಾಯಿತು.

Exit mobile version