Site icon Ullalavani

ಇರಾ: ಸ್ವಚ್ಛಮೇವ ಜಯತೆ ವಾಹನ ಜಾಥಾ ಕಾರ್ಯಕ್ರಮ

UN NETWORKS

ಇರಾ : ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛಮೇವ ಜಯತೆ ವಾಹನ ಪ್ರಚಾರಜಾಥ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ನೇತೃತ್ವದಲ್ಲಿ ನಡೆಯಿತು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಚಂದ್ರಾವತಿ, ಸದಸ್ಯರಾದ ತುಳಸಿ ಪೂಜಾರಿ, ಮೊಯಿದಿನ್ ಕುಂಞ, ಗೋಪಾಲ ಅಶ್ವತ್ಥಡಿ, ರಮೇಶ್ ಪೂಜಾರಿ, ಪಂಚಾಯಿತಿ ಅಭಿವೃದ್ಧಿ ಅಕಾರಿ ನಳಿನಿ ಎ.ಕೆ, ಗ್ರಾಮಸ್ಥರು ಹಾಗು ಪಂಚಾಯತ್ ಸಿಬ್ಬಂದಿ ಪಾಲ್ಗೊಂಡಿದ್ದರು.

Exit mobile version