Site icon Ullalavani

ಉಳ್ಳಾಲ: ಗುತ್ತಿಗೆದಾರರ ಸಂಘಕ್ಕೆ ಯೂಸುಫ್ ಅಧ್ಯಕ್ಷ

UN NETWORKS

ಉಳ್ಳಾಲ‌ : ಉಳ್ಳಾಲ‌ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಶನಿವಾರ ತೊಕ್ಕೊಟ್ಟಿನಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಈ ಸಂದರ್ಭ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಯು.ಕೆ.ಯೂಸುಫ್ ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಅನೀಸ್ ಇಂಜಿನಿಯರ್, ಕಾರ್ಯದರ್ಶಿಯಾಗಿ ಯು.ಎಂ.ಮನ್ಸೂರ್ ಅಹ್ಮದ್, ಜತೆ ಕಾರ್ಯದರ್ಶಿಯಾಗಿ ಸೆಬಾಸ್ಟಿಯನ್ ಡಿಸೋಜ ಹಾಗೂ ಕೋಶಾಧಿಕಾರಿಯಾಗಿ ಯೂಸುಫ್ ಉಳ್ಳಾಲ್ ಆಯ್ಕೆಯಾದರು.

Exit mobile version