Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ತಲಪಾಡಿ : ಶಾರದಾ ಆಯುರ್ವೇದ ಆಸ್ಪತ್ರೆಯ ವರ್ಷಾಚರಣೆ,ರಾಷ್ಟ್ರೀಯ ವೈದ್ಯರ ದಿನಾಚರಣೆ

UllalaVaniBy UllalaVaniJuly 2, 2019Updated:July 2, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತಲಪಾಡಿ : ತಲಪಾಡಿ ಅಲೋಪಥಿ, ಆಯುರ್ವೇದ ಸೇರಿದಂತೆ ಎಲ್ಲಾ ವೈದ್ಯ ಪದ್ಧತಿಯ ಮೂಲ ಉದ್ದೇಶ ರೋಗಿಗಳ ನೋವು ನಿವಾರಣೆ ಮಾಡುವುದು. ಅದರಲ್ಲೂ ಆಯುರ್ವೇದ ಚಿಕಿತ್ಸಾ ಪದ್ಧತಿಗೆ ಅದರದೇ ಆದ ಮಹತ್ವವಿದ್ದು, ಕಳೆದ ಒಂದು ವರ್ಷದಲ್ಲಿ ತಲಪಾಡಿಯ ಪ್ರಕೃತಿ ಮಡಿಲಲ್ಲಿ ಅತ್ಯಂತ ಕ್ಷಿಪ್ರ ಬೆಳವಣಿಗೆಯಾಗಿರುವ ಶಾರದಾ ಆಯುರ್ವೇದ ಆಸ್ಪತ್ರೆ ಅತ್ಯಂತ ಉತ್ತಮ ಆಯುರ್ವೇದ ಆಸ್ಪತ್ರೆಗಳ ಸಾಲಿನಲ್ಲಿ ಮೊದಲನೇ ಸಾಲಿನಲ್ಲಿ ನಿಂತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟರು.

ಅವರು ತಲಪಾಡಿ ದೇವಿನಗರದ ಶಾರದಾ ಆಯುರ್ವೇದ ಮತ್ತು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೋಮವಾರ ಶಾರದಾ ಆಯುರ್ವೇದ ಆಸ್ಪತ್ರೆಯ ವರ್ಷಾಚರಣೆ ಮತ್ತು ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ಬು ಉದ್ಘಾಟಿಸಿ ಮಾತನಾಡಿದರು.ಅಲೋಪಥಿಯಲ್ಲಿ ವೈದ್ಯರಿಗೆ ರೋಗಿಗಳು ಕ್ಲಿನಿಕಲ್ ಮೆಟೀರಿಯಲ್ ಆದರೆ ಆಯುರ್ವೇದ ಸೇರಿದಂತೆ ಎಲ್ಲಾ ಚಿಕಿತ್ಸಾ ಪದ್ಧತಿಯ ಉದ್ಧೇಶ ರೋಗಿಗಳ ನೋವು ಶಮನ ಮಾಡುವುದು. ಆಯುರ್ವೇದ ಚಿಕಿತ್ಸಾ ಪದ್ಧತಿಗೆ ಅದರದೇ ಆದ ಮಹತ್ವವಿದ್ದು ಈ ನಿಟ್ಟಿನಲ್ಲಿ ತಲಪಾಡಿ ದೇವಿನಗರದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಶಾರದಾ ಆಯುರ್ವೇದ ಆಸ್ಪತ್ರೆಯ ಅಭಿವೃದ್ದಿಯ ಫಥದೊಂದಿಗೆ ಮುಂದುವರೆಯುತ್ತಿರುವುದು ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಆಯುರ್ವೇದ ಕಾಲೇಜು ಆಗಿ ಕಾರ್ಯ ನಿರ್ವಹಿಸುವುದಲ್ಲಿ ಸಂದೇಹವಿಲ್ಲ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ.ಬಿ.ಪುರಾಣಿಕ್ ಮಾತನಾಡಿ ಕೇರಳದ ಭಾಗದಲ್ಲಿ ಆಯುರ್ವೇದ ಚಿಕಿತ್ಸೆಯ ಬಗ್ಗೆ ಆಸಕ್ತಿಯಿದೆ. ಆದರೆ ಈ ಭಾಗದಲ್ಲಿ ಕಡಿಮೆಯಿತ್ತು. ಈ ನಿಟ್ಟಿನಲ್ಲಿ ಭಾರತೀಯ ಚಿಕಿತ್ಸಾ ಪದ್ಧತಿಯಾದ ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆಯ ಮೂಲಕ ರೋಗಿಗಳಿಗೆ ಶಾಶ್ವತ ಪರಿಹಾರದ ನಿಟ್ಟಿನಲ್ಲಿ ಶಾರದಾ ಆಯುರ್ವೇದ ಆಸ್ಪತ್ರೆ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಸ್ಥಾಪಿಸುವ ಮೂಲ ಉದ್ಧೇಶವಾಗಿದ್ದು ಇಲ್ಲಿ ವೈದ್ಯರಿಂದ ಹಿಡಿದು ಎಲ್ಲಾ ಸಿಬಂದಿಗಳು ಸೇವಾ ಮನೋಭಾವನೆಯಿಂದ ಕೆಲಸ ಮಾಡುವ ಮೂಲಕ ಉತ್ತಮ ಆಸ್ಪತ್ರೆಯಾಗಿ ಬೆಳವಣಿಗೆಯನ್ನು ಕಾಣುತ್ತಿದ್ದು, ಕಲವೇ ದಿನಗಳಲ್ಲಿ ಆಯುರ್ವೇದ ಕಾಲೇಜು ಸ್ಥಾಪನೆಯಾಗಲಿದೆ ಎಂದ ಅವರು ರಕ್ತದಾನದ ಕುರಿತು ಜನರಲ್ಲಿ ಅಂದಶ್ರದ್ಧೆಯಿದೆ. ಜನರಲ್ಲಿ ಇದರ ಕುರಿತು ಜಾಗೃತಿಯಾಗಬೇಕಾಗಿದೆ. ರಕ್ತ ಕೊಡುವುದರೊಂದಿಗೆ ಎಷ್ಟೋ ಜೀವ ಉಳಿಸಲು ಸಾಧ್ಯ. ರಕ್ತದಾನ ನೀಡಿದರೆ ಎರಡೇ ದಿನಗಳಲ್ಲಿ ಹೊಸ ರಕ್ತ ನಮ್ಮ ದೇಹದಲ್ಲಿ ಉತ್ಪತ್ತಿಯಾಗುತ್ತದೆ ಈ ನಿಟ್ಟಿನ್ಲಲಿ ಶಾರದಾ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆಸರೆ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಅಧ್ಯಕ್ಷೆ ಆಶಾ ಜ್ಯೋತಿ ರೆ` ಮಾತನಾಡಿ ಸಂಸ್ಥೆಯನ್ನು ಸ್ಥಾಪಿಸುವುದು ಸುಲಭವಲ್ಲ ಆದರೆ ಆ ಸಂಸ್ಥೆಯನ್ನು ಉತ್ತಮ ಸಂಸ್ಥೆಯನ್ನಾಗಿ ರೂಪಿಸುವುದು ಅತ್ಯಂತ ಕಷ್ಟಕರ ಆ ಕೆಲಸವನ್ನು ತುಳುನಾಡು ಶಿಕ್ಷಣ ಸಂಸ್ಥೆ ನಿರ್ವಹಿಸಿದ್ದು, ಶಾರದ ಸಮೂಹ ಸಂಸ್ಥೆಗಳು ಶೈಕ್ಷಣಿಕ ಗುಣಮಟ್ಟವನ್ನು ಉಳಿಸಿಕೊಂಡಿದೆ, ಇದರೊಂದಿಗೆ ನೂತನವಾಗಿ ಆರಂಭವಾಗಲಿರುವ ಆಯುರ್ವೇದ ಮೆಡಿಕಲ್ ಕಾಲೇಜು ಇದೇ ರೀತಿಯಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತುಂಗಕೇರುವಲ್ಲಿ ಸಂದೇಹವಿಲ್ಲ ಎಂದರು. ವೆನ್‍ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಬ್ಲಡ್ ಬ್ಯಾಂಕ್‍ನ ಮುಖ್ಯಸ್ಥ ಡಾ| ಶರತ್ ಕುಮಾರ್ ರಾವ್ ಜೆ. ಮಾತನಾಡಿ ಯಾವ ವೈದ್ಯರಿಗೆ ರೋಗಿ ಗುಣಮುಖವಾಗಲಿ ಎನ್ನುವ ತುಡಿತ ಇರುತ್ತದೆ ಅಂತಹ ವೈದ್ಯರು ಯಶಸ್ವಿಯಾಗಲು ಸಾಧ್ಯ ಎಂದ ಅವರು ವೈದ್ಯರ ದಿನಾಚರಣೆಯೊಂದಿಗೆ ರಕ್ತದಾನ ಶಿಬಿರದ ಮೂಲಕ ಶಾರದಾ ಆಯುರ್ವೇದ ಆಸ್ಪತ್ರೆ ಉತ್ತಮ ಕಾರ್ಯ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಶಾರದಾ ಸಮೂಹ ಸಂಸ್ಥೆಗಳ ಟ್ರಸ್ಟಿ ಪ್ರದೀಪ್ ಕುಮಾರ್ ಕಲ್ಕೂರ , ಶಾರದಾ ವಿದ್ಯಾನಿಕೇತನದ ಆಡಳಿತಾಧಿಕಾರಿ ವಿವೇಕ್ ತಂತ್ರಿ, ಶಾರದಾ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಮುಖ್ಯಸ್ಥ ಡಾ| ರಾಜೇಶ್ ಪಡೆಕಲ್, ಶಾರದಾ ಪದವಿ ಕಾಲೇಜಿನ ಪ್ರಾಂಶುಪಾಲ ಅಷ್ಟಾವಧನಿ ಡಾ| ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಉಪಸ್ಥಿತರಿದ್ದರು.

ಶಾರದಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮುಖ್ಯ ವೈದ್ಯಾ„ಕಾರಿ ಡಾ| ರವಿಗಣೇಶ್ ಮೋಗ್ರ ಸ್ವಾಗತಿಸಿದರು. ಡಾ| ವಿದ್ಯಾಲಕ್ಷ್ಮಿ ಪ್ರಾರ್ಥನೆ ನೆರವೇರಿಸಿದರು. ಆಸ್ಪತ್ರೆಯ ಯೋಜನಾಧಿಕಾರಿ ವಿಕ್ರಮ್ ಕುಂಟಾರ್ ಕಾರ್ಯಕ್ರಮ ನಿರ್ವಹಿಸಿದರು. ಡಾ| ನಿಖಿಲ್ ಚಂದ್ರನ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಬಗಂಬಿಲದಲ್ಲಿ “ವೀರಮ್ಮ ನಿಲಯ” ಗೃಹಪ್ರವೇಶ: ಮೇ 3ರಂದು ಪೂಜೆ ಹಾಗೂ ಸಮಾರಂಭ

By UllalaVaniMay 2, 20260

ಮಂಗಳೂರು ಸಮೀಪದ ಬಗಂಬಿಲ ಅಮೃತನಗರದಲ್ಲಿ ನೂತನವಾಗಿ ನಿರ್ಮಿಸಲಾದ “ವೀರಮ್ಮ ನಿಲಯ” ಮನೆಯ ಗೃಹಪ್ರವೇಶ ಕಾರ್ಯಕ್ರಮವು ಮೇ 3, 2026ರ ಆದಿತ್ಯವಾರ…

ಮಂಗಳೂರು: ವಿಶ್ವ ಕಾರ್ಮಿಕರ ದಿನದ ಅಂಗವಾಗಿ ಪೌರ ಕಾರ್ಮಿಕರಿಗೆ ಕಾಯಕ ಗೌರವ

May 2, 2026

ಕೇರಳದಲ್ಲಿ ಬಿಜೆಪಿ ಡಬಲ್ ಡಿಜಿಟ್ ಗೆಲುವು ಖಚಿತ: ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತ

May 2, 2026

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026
1 2 3 … 1,893 Next
Automatic YouTube Gallery

||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||

||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

|| ULLALA TALUK HIGHLIGHTS || 02.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
Now Playing
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ...
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

|| ULLALA TALUK HIGHLIGHTS || 02.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ ದುಸ್ಥಿತಿ ನೋಡಿ ಸ್ವಾಮಿ..?
Now Playing
ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ ದುಸ್ಥಿತಿ ನೋಡಿ ಸ್ವಾಮಿ..?
ಬಸ್ಸಿನ ಡೈಮಂಡ್ ಪ್ಲೇಟ್ ತುಂಡಾಗಿ ಅಪಾಯದ ಸ್ಥಿತಿ; ಫಿಟ್ನೆಸ್ ನೀಡಿದ ಆರ್‌ಟಿಒ ...
ಬಸ್ಸಿನ ಡೈಮಂಡ್ ಪ್ಲೇಟ್ ತುಂಡಾಗಿ ಅಪಾಯದ ಸ್ಥಿತಿ; ಫಿಟ್ನೆಸ್ ನೀಡಿದ ಆರ್‌ಟಿಒ ವಿರುದ್ಧ ಆಕ್ರೋಶ

ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ಸಿನ ಅವಸ್ಥೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version