UN NETWORKS
ತಲಪಾಡಿ : ತಲಪಾಡಿಯ ಶಾರದಾ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಮತ್ತು ಇಕೋ ಕ್ಲಬ್ ವತಿಯಿಂದ ವನಮಹೋತ್ಸವವನ್ನು ಆಚರಿಸಲಾಯಿತು.
ಕಾಲೇಜು ಆವರಣದಲ್ಲಿ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್, ಪರಿಸರ ತಜ್ಞ ಎಲ್.ಎಸ್. ಹೆಗ್ಡೆ, ಪ್ರಾಂಶುಪಾಲ ಡಾ. ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್, ಆಡಳಿತಾಕಾರಿ ವಿವೇಕ್ ತಂತ್ರಿ, ವಿದ್ಯಾನಿಕೇತನ ಪ್ರಾಂಶುಪಾಲರುಗಳಾದ ಸುಷ್ಮಾ ದಿನಕರ್, ಲತಾಂಜಲಿ ರೈ ಗಿಡನೆಡುವುದರ ಮೂಲಕ ಚಾಲನೆ ನೀಡಿದರು.