Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಕೌಶಾಲ್ಯಾಧಾರಿತ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಮಾನವೀಯ ಗುಣ,ಜೀವನ ಮೌಲ್ಯವನ್ನು ಬೆಳೆಸಿಕೊಳ್ಳಬೇಕು : ಪ್ರೊ| ಪಿ.ಎಸ್.ಎಡಪಡಿತ್ತಾಯ

UllalaVaniBy UllalaVaniJuly 15, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ದೇರಳಕಟ್ಟೆ : ಕೌಶಾಲ್ಯಾಧಾರಿತ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಮಾನವೀಯ ಗುಣಗಳು ಮತ್ತು ಜೀವನ ಮೌಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಪಿ.ಎಸ್.ಎಡಪಡಿತ್ತಾಯ ಅಭಿಪ್ರಾಯಪಟ್ಟರು.

ಅವರು ದೇರಳಕಟ್ಟೆಯ ಕಣಚೂರು ಇನ್‍ಸ್ಟಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಇದರ ಸಭಾಂಗಣದಲ್ಲಿ ಕಣಚೂರು ಎಜ್ಯುಕೇಶನ್ ಆಫ್ ಜನರಲ್ ಎಜ್ಯಕೇಶನ್ ಇದರ ಸಂಸ್ಥಾಪಕರ ದಿನಾಚರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಶಿಕ್ಷಣದಲ್ಲಿ ಅಂಕ ಪಡೆಯುವುದು ಮುಖ್ಯವಲ್ಲ. ಪದವಿಯೊಂದಿಗೆ ನಿರಂತರ ಜ್ಞಾನಾಭಿವೃದ್ಧಿ, ಜೀವನ ಶಿಕ್ಷಣವನ್ನು ಅಳವಡಿಕೊಳ್ಳಬೇಕು. ಮುಖ್ಯವಾಗಿ ವೈದ್ಯವಿದ್ಯಾರ್ಥಿಗಳು, ಮಾನವೀಯತೆಯೊಂದಿಗೆ ನೈತಿಕ ಮೌಲ್ಯಕ್ಕೆ ಹೆಚ್ಚಿನ ಗಮನ ಕೊಡಬೇಕು. ಈ ಶಿಕ್ಷಣ ಸಂಸ್ಥೆ ನೈತಿಕ ಮೌಲ್ಯದ ಭದ್ರಬುನಾದಿಯಡಿ ಕಣಚೂರು ಮೋನು ಅವರು ಸ್ಥಾಪಿಸಿದ್ದು ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆ ಇಂದು ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯವಾಗಿದೆ. ಇಂತಹ ಮೌಲ್ಯಗಳನ್ನು ಈ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ತಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಕಣಚೂರು ಅಕಾಡೆಮಿ ಆಪ್ ಜನರಲ್ ಎಜ್ಯುಕೇಶನ್‍ನ ಶೈಕ್ಷಣಿಕ ಸಲಹೆಗಾರ ಹಾಗೂ ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ| ಡಾ| ಎಂ. ಅಬ್ದುಲ್ ರಹಿಮಾನ್ ಮಾತನಾಡಿ ಕಳೆದ ಹಲವು ವರ್ಷಗಳಿಂದ ಗುಣಮಟ್ಟದ ಶಿಕ್ಷಣದೊಂದಿಗೆ ಕಣಚೂರು ಶಿಕ್ಷಣ ಸಂಸ್ಥೆ ಹೆಸರುವಾಸಿಯಾಗಿದ್ದು, ಇದಕ್ಕೆ ಮುಖ್ಯ ಕಾರಣ ಸ್ಥಾಪಕರ ದೂರದೃಷ್ಟಿತ್ವ ಕಾರಣ ಎಂದರು.
ಕಣಚೂರು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು.ಕಣಚೂರು ಮೋನು ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಶಿಕ್ಷಣ ಸಂಸ್ಥೆಯಿಂದ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಉದ್ಧೇಶದಿಂದ ಸ್ತಾಪಿಸಿದ್ದು, ಇಲ್ಲಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಸ್ಥಾನವನ್ನು ಪಡೆದರೆ ಮಾತ್ರ ನಮ್ಮ ಪ್ರಯತ್ನ ಸಾರ್ಥಕ ಎಂದರು.
ಕಾರ್ಯಕ್ರಮದಲ್ಲಿ ಕಣಚೂರು ಆಸ್ಪತ್ರೆಯ ಮೆಡಿಕಲ್ ಸುಪರಿಟೆಂಡೆಟ್ ಡಾ| ದೇವಿಪ್ರಸಾದ್ ಶೆಟ್ಟಿ, ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ನ ವೈಸ್ ಡೀನ್ ಡಾ| ಶ್ರೀಷಾ ಖಂಡಿಗೆ, ಮೆಡಿಕಲ್ ಕಾಲೇಜಿನ ಮುಖ್ಯ ಆಡಳಿತಾ„ಕಾರಿ ಡಾ| ರೋಹನ್ ಮೋನಿಸ್, ಕಣಚೂರು ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ| ಮೋಹಮ್ಮದ್ ಸುಹೈಲ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೊ| ರೆನಿಲ್ಡಾ ಶಾಂತಿ ಲೋಬೋ, ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಂಶುಪಾಲೆ ಡಾ| ವಿವಿಯನ್ ಡಿ.ಸೋಜ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ, ಪಬ್ಲಿಕ್ ಸ್ಕೂಲ್ ಮುಖ್ಯ ಶಿಕ್ಷಕಿ ಆನಂದಿ ಕೆ., ಫ್ರೀ ಸ್ಕೂಲ್‍ನ ಮುಖ್ಯ ಶಿಕ್ಷಕಿ ಲಿನೆಟ್ ಡಿ.ಸೋಜ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಣಚೂರು ಅಕಾಡೆಮಿ ಆಪ್ ಜನರಲ್ ಎಜ್ಯುಕೇಶನ್‍ನ ಸ್ಥಾಪಕ ಯು.ಕೆ.ಮೋನು ಕಣಚೂರು ಮತ್ತು ಟ್ರಸ್ಟಿ ಝೊಹರಾ ಮೋನು ಅವರನ್ನು ಸನ್ಮಾನಿಸಲಾಯಿತು. ವಿವಿ ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ಅವರನ್ನು ಕಣಚೂರು ಸಮೂಹ ಶಿಕ್ಷಣ ಸಂಸ್ಥೆಗಳಿಂದ ಸನ್ಮಾನಿಸಲಾಯಿತು.ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ನ ನಿರ್ದೇಶಕ ಅಬ್ದುಲ್ ರಹೆಮಾನ್ ಕಣಚೂರು ಸ್ವಾಗತಿಸಿದರು. ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮ್ಯನೇಜ್‍ಮೆಂಟ್ ಎಂಡ್ ಸೈನ್ಸ್ ನ ಪ್ರಾಂಶುಪಾಲ ಇಕ್ಬಾಲ್ ಆಹ್ಮದ್ ಯು.ಟಿ. ವ್ಯಕ್ತಿಪರಿಚಯ ನೀಡಿದರು. ಡಾ| ಆನೆಟ್ ಒಲಿಂಡಾ ಡಿ.ಸೋಜ ಕಾರ್ಯಕ್ರಮ ನಿರ್ವಹಿಸಿದರು. ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ನ ಡೀನ್ ಪ್ರೊ| ಡಾ. ಎಚ್ ಎಸ್. ವಿರೂಪಾಕ್ಷ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

July 30, 2026

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

ಛಾಯಾಗ್ರಾಹಕರ ಕುಟುಂಬ ಭದ್ರತೆಗಾಗಿ ಎಸ್ ಕೆಪಿಎ ನಿಂದ ನೂತನ ಯೋಜನೆ ಜಾರಿ; ನವೀನ್ ರೈ ಪಂಜಳ

July 30, 2026
Leave A Reply

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
suddi

ಮಂಗಳೂರು: ಸಿಸಿಬಿ ಕಾರ್ಯಾಚರಣೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ಬಂಧನ

By UllalaVaniJuly 31, 20260

ಮಂಗಳೂರು, ಜು. 31 :2015 ರ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಂಗಳೂರು ನಗರ…

ತುಳುವಿಗೊಂದು ರಂಗಾಯಣ ಬೇಕು: ವಿಜಯಕುಮಾರ್ ಕೊಡಿಯಾಲಬೈಲ್

July 31, 2026

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

July 30, 2026

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026
1 2 3 … 2,039 Next
Automatic YouTube Gallery

ಮನೆಯಲ್ಲೇ ದೈವ ನಂಬುವುದು ಸರಿನಾ..! ಏನಿದರ ನಿಜಾಂಶ

ಮನೆಯಲ್ಲೇ ದೈವವನ್ನು ನಂಬುತ್ತಿದ್ದೀರಾ...?ಹಾಗಾದರೆ ಈ ವಿಡಿಯೋ ನೋಡಿ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮನೆಯಲ್ಲೇ ದೈವ ನಂಬುವುದು ಸರಿನಾ..! ಏನಿದರ ನಿಜಾಂಶ
Now Playing
ಮನೆಯಲ್ಲೇ ದೈವ ನಂಬುವುದು ಸರಿನಾ..! ಏನಿದರ ನಿಜಾಂಶ
ಮನೆಯಲ್ಲೇ ದೈವವನ್ನು ನಂಬುತ್ತಿದ್ದೀರಾ...?ಹಾಗಾದರೆ ಈ ವಿಡಿಯೋ ನೋಡಿ 📍 Ullal | ...
ಮನೆಯಲ್ಲೇ ದೈವವನ್ನು ನಂಬುತ್ತಿದ್ದೀರಾ...?ಹಾಗಾದರೆ ಈ ವಿಡಿಯೋ ನೋಡಿ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಗುರುಪೂರ್ಣಿಮೆ - ಭಗತ್‌ಸಿಂಗ್ ಪ್ರತಿಷ್ಠಾನದಿಂದ ನಿವೃತ್ತ ಮುಖ್ಯಶಿಕ್ಷಕ ಆನಂದ ಅಸೈಗೋಳಿಗೆ ಗುರುವಂದನೆ
Now Playing
ಗುರುಪೂರ್ಣಿಮೆ - ಭಗತ್‌ಸಿಂಗ್ ಪ್ರತಿಷ್ಠಾನದಿಂದ ನಿವೃತ್ತ ಮುಖ್ಯಶಿಕ್ಷಕ ಆನಂದ ಅಸೈಗೋಳಿಗೆ ಗುರುವಂದನೆ
ನಿವೃತ್ತ ಶಿಕ್ಷಕ ಆನಂದ್ ಅಸೈಗೋಳಿಗೆ ಗುರುವಂದನೆ;ಭಗತ್ ಸಿಂಗ್ ಪ್ರತಿಷ್ಠಾನದ ...
ನಿವೃತ್ತ ಶಿಕ್ಷಕ ಆನಂದ್ ಅಸೈಗೋಳಿಗೆ ಗುರುವಂದನೆ;ಭಗತ್ ಸಿಂಗ್ ಪ್ರತಿಷ್ಠಾನದ ವತಿಯಿಂದ ಅಯೋಜನೆ

ಉತ್ತಮ ಶಿಕ್ಷಕನಿಗೆ ಸಮಾಜಸೇವೆ ಅಗತ್ಯ; ಆನಂದ್ ಅಸೈಗೋಳಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version