Site icon Ullalavani

ಪದಗ್ರಹಣ

UN NETWORKS

ದೇರಳಕಟ್ಟೆ : ದೇರಳಕಟ್ಟೆಯ ನಿಟ್ಟೆ ಸಮೂಹ ಸಂಸ್ಥೆಯ ಅಂಗ ಸಂಸ್ಥೆಯಾಗಿರುವ ಡಾ. ನಿಟ್ಟೆ ಶಂಕರ ಅಡ್ಯಂತಾಯ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ನವೀನ್ ಶೆಟ್ಟಿ ಕೆ. ಅಧಿಕಾರ ವಹಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಡಾ. ನವೀನ್ ಶೆಟ್ಟಿಯವರು ನಗರದ ಮಹೇಶ್ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ದೇಶಕ ಪಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದರು.

Exit mobile version