Site icon Ullalavani

ಮುಡಿಪು : ದೊಡ್ಡ ಗಾತ್ರದ ಕಾಡುಕೋಣ ಪ್ರತ್ಯಕ್ಷ

UN NETWORKS

ಮುಡಿಪು : ಮುಡಿಪು ಕೈಗಾರಿಕಾ ಪ್ರದೇಶದಲ್ಲಿ ದೊಡ್ಡ ಗಾತ್ರದ ಕಾಡುಕೋಣವೊಂದು ಪ್ರತ್ಯಕ್ಷವಾಗಿದೆ.
ಗುರುವಾರ ಹಗಲು ಹೊತ್ತಿನಲ್ಲೇ ರಸ್ತೆ ದಾಟುತ್ತಿರುವ ದೃಶ್ಯವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ.

Exit mobile version