UN NETWORKS
ಉಳ್ಳಾಲ : ಭೂೃಣಶಾಸ್ತ್ರಜ್ಞ ಮುಹಮ್ಮದ್ ಆಸೀಫ್ ಅವರು ಮಂಡಿಸಿದ “ದಿ ಸ್ಟಡಿ ಆನ್ ಡರ್ಮಟೊಗ್ಲಿಪಿಕ್ ಟ್ರೈಟ್, ಎಬಿಒ/ಆರ್‍ಎಚ್ ಬ್ಲಡ್ ಗ್ರೂಪ್ಸ್ ಮತ್ತು ಕಾಮನ್ ಜೆನೆಟಿಕ್ ವೆರಿಯೆಂಟ್ಸ್ ಅಸೋಸಿಯೇಟೆಡ್ ವಿದ್ ಮಯೋಕಾರ್ಡಿಯಲ್ ಇನ್ಫೆಕ್ಷನ್” ಮಹಾ ಪ್ರಬಂಧಕ್ಕೆ ಯೆನೆಪೋಯ ವಿಶ್ವವಿದ್ಯಾನಿಲಯ ಪಿಎಚ್‍ಡಿ ಪದವಿ ನೀಡಿದೆ.

ಅವರು ಅಂಗರಚನಾಶಾಸ್ತ್ರಜ್ಞ ಡಾ. ಶಿವರಾಮ ಭಟ್, ತಿಳಿಶಾಸ್ತ್ರಜ್ಞ ಡಾ. ಮುಸ್ತಕ್ ಹಾಗೂ ಹೃದ್ರೋಗ ತಜ್ಞ ಡಾ. ಸುಬ್ರಮಣ್ಯಂ ಮಾರ್ಗ ದರ್ಶನದಲ್ಲಿ ಪ್ರಬಂಧ ಮಂಡಿಸಿರುತ್ತಾರೆ. ಅವರು ಪರಂಗಿಪೇಟೆ ಉಮರಬ್ಬ(ಪುತುಭಾವ) ಮತ್ತು ಅಲಿಮಮ್ಮ ದಂಪತಿಯ ಪುತ್ರರಾಗಿರುತ್ತಾರೆ.


