Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ರಾಜ್ಯದಲ್ಲಿ ಬಿಜೆಪಿ ಸರಕಾರ ತೊಕ್ಕೊಟ್ಟುವಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

UllalaVaniBy UllalaVaniJuly 29, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತೊಕ್ಕೊಟ್ಟು : ರೈತ ನಾಯಕ ಯಡಿಯೂರಪ್ಪ ಗುಡುಗಿದರೆ ವಿಧಾನಸಭೆ ಗಡಗಡ ನಡುಗುತಿತ್ತು. ಅಂತಹ ನಾಯಕ ಯಡಿಯೂರಪ್ಪ  ರಾಜಕೀಯ ವಿಚಾರದಲ್ಲಿ ಪಳಗಿದವರು, ರೈತರ ಸಾಲಮನ್ನಾ ಮಾಡುವಲ್ಲಿ ಪಾದಯಾತ್ರೆ ನಡೆಸಿ ಯಶಸ್ವಿಯಾದವರು . ಈ ಮೂಲಕ ಬಿಜೆಪಿ ರೈತರ ಕಾಳಜಿಯುಳ್ಳ ಪಕ್ಷ ಎಂದು ತೋರಿಸಿಕೊಟ್ಟವರು  ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ ಹೇಳಿದರು.

ಅವರು ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ  ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರ ವಹಿಸುತ್ತಿರುವ ಕ್ಷಣದ ಸಂಭ್ರಮಾಚರಣೆಯಲ್ಲಿ ಶುಕ್ರವಾರ ಭಾಗವಹಿಸಿ ಮಾತನಾಡಿದರು. ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದ ಆಧಾರದಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಆಡಳಿತ ನಡೆಸಬೇಕಿತ್ತು.   ಆದರೆ  ಕಾಂಗ್ರೆಸ್ -ಜೆಡಿಎಸ್ ಸೇರಿಕೊಂಡು  ಅನೈತಿಕ ರಾಜ್ಯಭಾರ ನಡೆಸಿ ಇಂದು ದುರಂತಕ್ಕೀಡಾಗಿದೆ.  ಇಂತಹ ರಾಜ್ಯಭಾರದಿಂದ ರೋಸಿಹೋದ  ಸ್ವಪಕ್ಷೀಯ 15 ಮಂದಿ ಶಾಸಕರು ಪಕ್ಷದ ಹಿರಿಯ ನಾಯಕರ  ಮಾತುಗಳನ್ನು ಲೆಕ್ಕಿಸದೆ  ಮುಂಬೈನಲ್ಲಿ ಕುಳಿತಿದ್ದಾರೆ.  ಸರಕಾರ ಹೋಗಬೇಕೆನ್ನುವ ಅಭಿಲಾಷೆಯಿಂದ ಕುಳಿತಿರುವುದು ವಿಪರ್ಯಾಸ. ಈ ನಡುವೆ ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರು ಸೇರಿಕೊಂಡು  ಬಿಜೆಪಿ ಕೈವಾಡವಿದೆ ಅನ್ನುವ ಹೇಳಿಕೆ ಬಾಲಿಷತನವಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗುವ ಮೂಲಕ ಕರ್ನಾಟಕದಲ್ಲಿ ಹೊಸ ಆಯಾಮ ನಿರ್ಮಾಣವಾಗಿದೆ.  ಮುಂದೆ 20 ಅತೃಪ್ತರ ಕ್ಷೇತ್ರಗಳಲ್ಲಿ ಚುನಾವಣೆ ನಡೆದಾಗ ಬಿಜೆಪಿ ಗೆಲ್ಲುವುದು ಖಚಿತ ಎಂದರು.

ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ  ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರ ಹೊಸ ಅಭಿವೃದ್ಧಿಯ ಇತಿಹಾಸವನ್ನು ಬರೆಯಲಿದೆ.  ರೈತರಿಗೆ, ಕೂಲಿ ಕಾರ್ಮಿಕರಿಗೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸುವ ಉದ್ದೇಶವನ್ನು ಸರಕಾರ ಇಟ್ಟುಕೊಂಡಿದೆ. ರಾಜ್ಯದ ಜನತೆ ಚುನಾವಣೆಯಲ್ಲಿ ಆರಿಸಿದ ಪಕ್ಷವೇ  ಸರಕಾರ ರಚಿಸುವ ಮೂಲಕ ಜನತೆಗೆ ನ್ಯಾಯವನ್ನು ನೀಡಿದೆ ಎಂದರು.
ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿತಿಂಡಿ ಹಂಚುವ ಮೂಲಕ ಸಂಭ್ರಮಿಸಿದರು.ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ರಾದ ಚಂದ್ರಹಾಸ ಉಳ್ಳಾಲ,ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಉಚ್ಚಿಲ್, ಜಿಲ್ಲಾ ಪಂ.ಸದಸ್ಯೆ ಧನಲಕ್ಷೀ ಗಟ್ಟಿ, ಹಿರಿಯರಾದ  ಸೀತಾರಾಮ ಬಂಗೇರ, ಲಲಿತಾ ಸುಂದರ್, ಕ್ಷೇತ್ರ ಪ್ರ.ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್., ತಲಪಾಡಿ ಪಂ.ಅಧ್ಯಕ್ಷರಾದ ಸುರೇಶ್ ಆಳ್ವ, ಸೋಮೇಶ್ವರ ಪುರಸಭೆ ಅಧ್ಯಕ್ಷರಾದ ರಾಜೇಶ್ ಉಚ್ಚಿಲ್, ಪ್ರಮುಖರಾದ ಮೋಹನ್ ದಾಸ್ ಶೆಟ್ಟಿ, ಯಶವಂತ ಅಮೀನ್, ಹರಿಯಪ್ಪ ಸಾಲ್ಯಾನ್, ಪ್ರಕಾಶ್ ಸಿಂಫೋನಿ, ಸುರೇಂದ್ರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ದಯಾನಂದ ತೊಕ್ಜೊಟು, ನಗರಸಭೆ ಸದಸ್ಯರಾದ ಗೀತಾ ಬಾಯಿ, ರಾಜೇಶ್ ಇನ್ನಿತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನ ಸಭೆ: ಪೂರ್ವಭಾವಿ ಸಭೆ ಸಂಪನ್ನ

October 15, 2026

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026

ತಲಪಾಡಿ: ಸೋಶಿಯಲ್ ಟೀಮ್ ವತಿಯಿಂದ ಬಿಎಲ್ ಒ, ಬಿಎಲ್ಎ ಗಳಿಗೆ ಸನ್ಮಾನ

October 7, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನ ಸಭೆ: ಪೂರ್ವಭಾವಿ ಸಭೆ ಸಂಪನ್ನ

By UllalaVaniOctober 15, 20260

ತೊಕ್ಕೊಟ್ಟು: ರಾಜ್ಯಾದ್ಯಂತ ಪ್ರತಿ ತಿಂಗಳ ಮೂರನೇ ಶನಿವಾರ ಪ್ರಜಾಸೇವೆ ಆಂದೋಲನ ಸಭೆ ನಡೆಸುವ ಸರಕಾರದ ಆದೇಶದಂತೆ, ಅಕ್ಟೋಬರ್ 17ರಂದು ಉಳ್ಳಾಲ…

ಶಿಕ್ಷಕರ ಸಹಕಾರಿ ಸಂಘದಿಂದ 35 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

October 15, 2026

ಮಂಗಳೂರು : ಅಕ್ರಮ ಮರಳು ಸಾಗಾಟ – ಪಿಕಪ್ ಚಾಲಕ ಪರಾರಿ

October 15, 2026

ಡಾ. ನೀಕ್ಷಿತಾ ವಿ. ಶೆಟ್ಟಿ ಅವರಿಗೆ ಪಿಎಚ್.ಡಿ. ಪದವಿ

October 14, 2026
1 2 3 … 2,133 Next
Automatic YouTube Gallery

KUTTAR || Substandard work -ಜನರ ಕುಡಿಯುವ ನೀರಿನ ಯೋಜನೆಯಲ್ಲೂ ಕಳಪೆ ಕಾಮಗಾರಿ?

ಜನರಿಗೆ ಬೇಕಿರುವುದು ಕೇವಲ ಯೋಜನೆಯ ಘೋಷಣೆಯಲ್ಲ; ಗುಣಮಟ್ಟದ ಕಾಮಗಾರಿ

ಅಧಿಕಾರಿಗಳು ಏನು ಮಾಡುತ್ತಿದ್ದಾರೆ?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
KUTTAR || Substandard work  -ಜನರ ಕುಡಿಯುವ ನೀರಿನ ಯೋಜನೆಯಲ್ಲೂ ಕಳಪೆ ಕಾಮಗಾರಿ?
Now Playing
KUTTAR || Substandard work -ಜನರ ಕುಡಿಯುವ ನೀರಿನ ಯೋಜನೆಯಲ್ಲೂ ಕಳಪೆ ಕಾಮಗಾರಿ?
ಜನರಿಗೆ ಬೇಕಿರುವುದು ಕೇವಲ ಯೋಜನೆಯ ಘೋಷಣೆಯಲ್ಲ; ಗುಣಮಟ್ಟದ ಕಾಮಗಾರಿ ಅಧಿಕಾರಿಗಳು ...
ಜನರಿಗೆ ಬೇಕಿರುವುದು ಕೇವಲ ಯೋಜನೆಯ ಘೋಷಣೆಯಲ್ಲ; ಗುಣಮಟ್ಟದ ಕಾಮಗಾರಿ

ಅಧಿಕಾರಿಗಳು ಏನು ಮಾಡುತ್ತಿದ್ದಾರೆ?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
KOLYA: ಅ.18ರಿಂದ 45ನೇ ವರ್ಷದ ಶ್ರೀ ಶಾರದಾ ಮಹೋತ್ಸವ
Now Playing
KOLYA: ಅ.18ರಿಂದ 45ನೇ ವರ್ಷದ ಶ್ರೀ ಶಾರದಾ ಮಹೋತ್ಸವ
ಕೊಲ್ಯ ಶ್ರೀ ಶಾರದಾ ಸೇವಾ ಟ್ರಸ್ಟ್ ವತಿಯಿಂದ;ಅ.18ರಿAದ 45ನೇ ವರ್ಷದ ಶ್ರೀ ಶಾರದಾ ...
ಕೊಲ್ಯ ಶ್ರೀ ಶಾರದಾ ಸೇವಾ ಟ್ರಸ್ಟ್ ವತಿಯಿಂದ;ಅ.18ರಿAದ 45ನೇ ವರ್ಷದ ಶ್ರೀ ಶಾರದಾ ಮಹೋತ್ಸವ

ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಕೆ.ಎಸ್ ಸುದ್ದಿಗೋಷ್ಠಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version