Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ತಲಪಾಡಿ: ಹಿರಿಯ ಅರ್ಚಕರಿಗೆ ಗುರುವಂದನೆ

UllalaVaniBy UllalaVaniJuly 29, 2019No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತಲಪಾಡಿ : ಸಂಸ್ಕಾರ ಭಾರತಿ ಮಂಗಳೂರು ಕಳೆದ 16 ವರ್ಷಗಳಿಂದ ಗುರುಪೂರ್ಣಿಮೆಯಂದು ನಾಡಿನ ಹಿರಿಯ ಕಲಾ ಸಂಘಟಕರಿಗೆ, ಸಮಾಜಸೇವಕರನ್ನು ಗುರುತಿಸಿ ಗೌರವಿಸುವ ಕೆಲಸ ಶ್ಲಾಘನೀಯ ಎಂದು ತಲಪಾಡಿ ದೇವಿಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರ. ಅರ್ಚಕ ಗಗೇಶ್ ಭಟ್ ದೇವಿನಗರ ಅಭಿಪ್ರಾಯಪಟ್ಟರು.

ದೇವಿನಗರ ಶ್ರೀ ಅವಿನಾಶಿ ಮಹಾದೇವ ಭಜನಾ ಮಂದಿರದಲ್ಲಿ ದೇವಸ್ಥಾನ, ದೈವಸ್ಥಾನಗಳಲ್ಲಿ ಶೇರಿಗಾರ ವೃತ್ತಿ ಮಾಡಿಕೊಂಡು , 65 ವರ್ಷಕ್ಕಿಂತ ಹೆಚ್ಚುಕಾಲ ಸೇವೆ ಸಲ್ಲಿಸಿದ ದೇವಿನಗರದ ಜನಾರ್ಧನ ಶೇರಿಗಾರ ಅವರಿಗೆ ಗುರುವಂದನೆ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭ ಜನಾರ್ದನ ಶೇರಿಗಾರ್ ಮತ್ತು ವಾರಿಜಾ ದಂಪತಿ ಗಳನ್ನು ಸನ್ಮಾನಿಸಿ, ನಿಟ್ಟೆ ಶಿಕ್ಷಣ ಸಂಸ್ಥೆಯ ವತಿಯಿಂದ ನಗದು ಪುರಸ್ಕಾರ ಮತ್ತು ಸನ್ಮಾನ ಪತ್ರ ನೀಡಿ ಗುರುನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ತಲಪಾಡಿ ಗ್ರಾಮಪಂಚಾಯತ್ ಅಧ್ಯಕ್ಷ ಸುರೇಶ್ ಆಳ್ವ, ಸಂಸ್ಕಾರ ಭಾರತಿಯ ದಯಾನಂದ ಕತ್ತಾಲ್ ಸಾರ್, ಕಿನ್ಯ ಕೇಶವ ಶಿಶುಮಂದಿರದ ವ್ಯವಸ್ಥಾಪಕ ನಾರಾಯಣ ಕಜೆ, ಜನಾರ್ಧನ ಶೇರಿಗಾರ್, ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‍ನ ಮುಖ್ಯ ಕಾರ್ಯನಿರ್ವಾಹಣಾಧಿ ಕಾರಿ ಪ್ರಫುಲ್ ಕುಮಾರ್ ದೇವಿನಗರ, ಶ್ರೀ ಅವಿನಾಶಿ ಮಹಾದೇವ ಭಜನಾ ಮಂದಿರದ ಅಧ್ಯಕ್ಷ ನವೀನ್ ಆಳ್ವ, ತಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಮಯ್ಯ ಕಿಲ್ಲೆ ದೇವಿನಗರ, ಶ್ರೀ ರಕ್ತೇಶ್ವರಿ ಸೇವಾ ಟ್ರಸ್ಟ್‍ನ ಸಂಚಾಲಕ ಮಂಜುನಾಥ್ ಭಟ್, ಶ್ರೀ ಅವಿನಾಶಿ ಮಹಾದೇವ ಭಜನಾ ಮಂದಿರದ ಅರ್ಚಕ ಐತಪ್ಪ ಮೇಸ್ತ್ರಿ ದೇವಿನಗರ, ರಾಷ್ಟ್ರೀಯ ಸ್ವಯಂ ಸೇವಕ ಸಂತೋಷ್, ತಾಲೂಕು ಸ್ಥರದ ಕಾರ್ಯಕರ್ತರಾದ ಲೋಹಿತ್ ಬಂಗೇರ, ತಲಪಾಡಿ ಮಂಡಲದ ಕಾರ್ಯವಾಹ ಯೋಗೀಶಾ ರಾವ್, ಮಂದಿರದ ಕಾರ್ಯದರ್ಶಿ ರೂಪೇಶ್, ಮಂದಿರದ ಸದಸ್ಯ ಶೇಖರ್ ಟೈಲರ್, ಪುರಂದರ, ಯವರಾಜ್, ಮಾತೃ ಮಂಡಳಿ ಅಧ್ಯಕ್ಷೆ ಬೇಬಿ ಪಕ್ಕಳ , ಸನಾತನ ನಾಟ್ಯಾಲಯದ ಶಾರದಾಮಣಿ ಶೇಖರ್, ಸಂಸ್ಕಾರ ಭಾರತಿ ರಾಜ್ಯ ಸಹ ಕಾರ್ಯದರ್ಶಿ ನಾಗರಾಜ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮಾಧವ ಭಂಡಾರಿ, ಸಂಘಟನಾ ಕಾರ್ಯದರ್ಶಿ ಗಣೇಶ್ ಬೋಳೂರು, ಕೋಶಾಧಿಕಾರಿ ರಘುವೀರ್, ಉಪಾಧ್ಯಕ್ಷ ಧನ್‍ಪಾಲ್ ಶೆಟ್ಟಿಗಾರ್, ಸದಸ್ಯರಾದ ಚಂದ್ರಕಾಂತ್, ಶರತ್ ಕದ್ರಿ, ಸುಖಲತ , ವಾರಿಜ, ನಿರ್ಮಲ, ಚಂದ್ರಾವತಿ, ಶ್ರೀಪತಿ ಆಚಾರ್ಯ, ರಾಜಶ್ರೀ, ಮಾಧವ ಭಂಡಾರಿ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪ್ರೇಮ ವೈಫಲ್ಯ ಹಿನ್ನೆಲೆ; ಒಮಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಮೇಶ್ವರದ ಯುವಕ

March 4, 2026

ಉಳ್ಳಾಲ ಮಸೀದಿ ವಿರುದ್ಧ ಕಮೆಂಟ್ ಮಾಡಿದ ಆರೋಪಿ ಬಂಧನ…..!

March 4, 2026

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಪ್ರೇಮ ವೈಫಲ್ಯ ಹಿನ್ನೆಲೆ; ಒಮಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಮೇಶ್ವರದ ಯುವಕ

By UllalaVaniMarch 4, 20260

ಉಳ್ಳಾಲ: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಸೋಮೇಶ್ವರ ನಿವಾಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ ಮಸೀದಿ ವಿರುದ್ಧ ಕಮೆಂಟ್ ಮಾಡಿದ ಆರೋಪಿ ಬಂಧನ…..!

March 4, 2026

ಯುಕೆಟಿಎಲ್ ಪರಿಹಾರ ವಿವಾದ: ಕರ್ನಾಟಕಕ್ಕಿಂತ ಕೇರಳದ ರೈತರಿಗೆ ಹೆಚ್ಚಿನ ಪರಿಹಾರ ಸಿಕ್ಕಿದೆಯೇ? ಇಲ್ಲಿದೆ ಅಸಲಿ ಲೆಕ್ಕಾಚಾರ

March 3, 2026

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026
1 2 3 … 1,820 Next
Automatic YouTube Gallery

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್   ಶಿಲಾನ್ಯಾಸ
Now Playing
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ...
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
Now Playing
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ...
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭ

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳೀನ್ ಕಟೀಲ್ ಮಾಹಿತಿ

#ullalavani #news #tulunad #ullala #latestnews #breakingnews #package #mangalore #Sasihitlutemple
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d