Site icon Ullalavani

ನಿಧನ : ಎಸ್.ಬಾಲಕೃಷ್ಣ ಭಟ್ ಕಲ್ಲೆಗುಂಡಿ

UN NETWORKS

ಕೊಣಾಜೆ : ಕೊಣಾಜೆ ಕಲ್ಲೆಗುಂಡಿ ನಿವಾಸಿ ಎಸ್.ಬಾಲಕೃಷ್ಣ ಭಟ್(84) ಅವರು ಬುಧವಾರ ಸ್ವಗೃಹದಲ್ಲಿ ನಿಧನರಾದರು. ನಿವೃತ್ತ ಅಂಚೆ ಅಧಿಕಾರಿಯಾಗಿದ್ದ ಇವರು ಕೃಷಿಕರೂ ಆಗಿದ್ದರು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Exit mobile version